Written by
930 Articles3 Comments

ಉಡುಪಿ ನಗರ ಸರಣಿ ಮನೆ ಕಳ್ಳತನ ಅಂತರ್ ರಾಜ್ಯ ಕಳ್ಳನನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

“ನಗರದಲ್ಲಿ ಸರಣಿ ಮನೆಗಳ್ಳತನ ಪ್ರಕರಣದ ಅಂತರ್‌ ರಾಜ್ಯ ಕಳ್ಳರನ್ನು ಪತ್ತೆ ಹಚ್ಚಲು ಪೊಲೀಸ್ ವರಿಷ್ಠಾಧಿಕಾರಿ ಅವರ ಮಾರ್ಗದರ್ಶನದಲ್ಲಿ  ರಚನೆಯಾದ ವಿಶೇಷ ತಂಡ ಯಶಸ್ವಿಯಾಗಿ ಆರೋಪಿಯನ್ನು ಬಂಧಿಸಿ ಉಡುಪಿಗೆ ಕರೆತಂದಿದ್ದಾರೆ . ಬಂಧಿತ...

ಹಿಂದೂ ಮುಖಂಡ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ದಾಳಿ

ನವದೆಹಲಿ: ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಶನಿವಾರ ಕರ್ನಾಟಕದ ವಿವಿಧ ಜಿಲ್ಲೆಗಳ 18 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ. ಈ ವರ್ಷದ ಮೇ...

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ  ಜೈಲು ಶಿಕ್ಷೆ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವನಪರ್ಯಂತ ಜೈಲು ಶಿಕ್ಷೆ ಹಾಗೂ 11 ಲಕ್ಷ...

ಪರಶುರಾಮ್ ಥೀಮ್ ಪಾರ್ಕ್ ವಿಚಾರದಲ್ಲಿ ಮುನಿಯಾಲು ಉದಯಕುಮಾರ್ ಶೆಟ್ಟಿ ಅವರ ಗೊಂದಲದ ನಡೆ ಕೂಡಲೆ ಸೃಷ್ಟಿಕರಣ ನೀಡಿ ::ನಿತಿನ್ ಪೂಜಾರಿ ಆಗ್ರಹ

ಧಾರ್ಮಿಕ ನಂಬಿಕೆಯ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ : ಉದಯಕುಮಾರ್ ಶೆಟ್ಟಿ ಅವರು ಸಲ್ಲಿಸಿದ ಹೈಕೋರ್ಟ್ ರಿಟ್ ಅರ್ಜಿ ಕುರಿತಂತೆ ಕಾರ್ಕಳ ಪರಶುರಾಮ ಥೀಂ ಪಾರ್ಕ್ ಹಿತರಕ್ಷಣಾ ಸಮಿತಿಯ ಅಧ್ಯಕ್ಷರು ಈ...

ಧರ್ಮಸ್ಥಳ ಅಪರಿಚಿತ ಸಾವಿನ ಪ್ರಕರಣದ ಯುಡಿಆರ್ ಮಾಹಿತಿ ಡಿಲೀಟ್ ಬೆಳ್ತಂಗಡಿ ಪೊಲೀಸರ ಮೇಲೆ ಸಂಶಯದ ನೆರಳು

“ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ ಚುರುಕುಗೊಳಿಸಿರುವಂತೆಯೇ 2000 ದಿಂದ 2015 ರ ನಡುವೆ ದಾಖಲಾದ ಅಪರಿಚಿತ ಸಾವಿನ ಪ್ರಕರಣಗಳ ಪ್ರಮುಖ ದಾಖಲೆಗಳನ್ನು ಡಿಲೀಟ್ ಆಗಿರುವ...

ಎಮ್ಮೆ ಕಟ್ಟುತ್ತಿದ್ದ ಶೆಡ್ ದ್ವಂಸ ರೊಚ್ಚಿಗೆದ್ದ ರೈತ ದಂಪತಿ; ಕಾಂಗ್ರೆಸ್ ಶಾಸಕರ ಕಚೇರಿಯಲ್ಲಿ ಎಮ್ಮೆ ಕಟ್ಟಿಹಾಕಿ ಆಕ್ರೋಶ

ತೆಲಂಗಾಣ: ಜಾನುವಾರಗಳ ಶೆಡ್ ಧ್ವಂಸಕ್ಕೆ ಶಾಸಕರೇ ಕಾರಣ ಎಂದು ಆರೋಪಿಸಿದ ರೈತ ದಂಪತಿ, ಕಾಂಗ್ರೆಸ್ ಶಾಸಕ ಗಂಡ್ರಾ ಸತ್ಯ ನಾರಾಯಣ ಅವರ ಕಚೇರಿಯಲ್ಲಿ ಎಮ್ಮೆಗಳನ್ನು ಕಟ್ಟಿಹಾಕಿ ಆಕ್ರೋಶ ಹೊರಹಾಕಿರುವ ಘಟನೆ ತೆಲಂಗಾಣದ...

ವಿಧಾನಸಭೆ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲ್ ನಲ್ಲಿ ರಮ್ಮಿ ಅಡಿ ಕೃಷಿ ಖಾತೆಯನ್ನು ಕಳೆದುಕೊಂಡ ಸಚಿವ

ಮುಂಬೈ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಾಣಿಕ್ರಾವ್ ಕೊಕಾಟೆ ಕೃಷಿ ಖಾತೆಯನ್ನು ಕಳೆದುಕೊಂಡಿದ್ದಾರೆ. ಕಳಂಕಿತ ಸಚಿವನ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ...

ಎಸ್ಐಟಿ ಮುಖ್ಯಸ್ಥರ ಬದಲಾವಣೆ ಬಗ್ಗೆ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

“ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಕೇಂದ್ರದ ಸೇವೆಗೆ ಹೋದರೆ, ಮುಖ್ಯಸ್ಥರ ಬದಲಾವಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ತೀರ್ಪು ವಿಶೇಷ ನ್ಯಾಯಾಲಯದಿಂದ ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು: ಇಡೀ ದೇಶವನ್ನು ಬೆಚ್ಚಿ ಬೀಳಿಸಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಅಶ್ಲೀಲ ವಿಡಿಯೋ ಹಾಗೂ...

ಅವಧೇಶಾನಂದ ಮಹಾರಾಜ್ ಕೊಲೆ ಪ್ರಕರಣ: ಆರ್ ಎಸ್ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆ

ಸಿರೋಹಿ: 2018 ರಲ್ಲಿ ಏಕಲ್ ವಿದ್ಯಾಲಯದ ಪೋಷಕ ಅವಧೇಶಾನಂದ ಮಹಾರಾಜ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಸಿರೋಹಿ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ಬುಧವಾರ ಆರ್‌ಎಸ್‌ಎಸ್ ಮಾಜಿ ಪ್ರಚಾರಕ ಉತ್ತಮ್ ಗಿರಿಗೆ...