Written by
910 Articles3 Comments

ಸರಕಾರಿ ಸ್ಥಳದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮೂವರ ವಿರುದ್ಧ  ಕಲ್ಲು ಕಳವು ಪ್ರಕರಣ ದಾಖಲು

ನಂದಳಿಕೆ ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಮಾಡಿ ಸಮುದ್ರಕ್ಕೆ ಕಲ್ಲು ಸಾಗಿಸುತ್ತಿದ್ದ ಮೂವರ ವಿರುದ್ಧ  ಪ್ರಕರಣ ದಾಖಲು ಅಕ್ರಮ ಕಲ್ಲು ಸಾಗಾಟಕ್ಕೆ ಬಳಸಿದ್ದ ಎರಡು ಟಿಪ್ಪರ್ ಒಂದು ಹಿಟಾಚಿ ವಶಕ್ಕೆ...

ಮಹಿಳೆಗೆ ಜಾತಿನಿಂದನೆ ಚೇರ್ಕಾಡಿ ಪಂಚಾಯತ್ ಪಿಡಿಓ ವಿರುದ್ಧ ಪ್ರಕರಣ ದಾಖಲು

ಚೇರ್ಕಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2 ವರ್ಷಗಳ ಕೆಳಗೆ ಅವೈಜ್ಞಾನಿಕವಾಗಿ ಕಾಂಕ್ರೀಟ್‌ ರಸ್ತೆ ಮಾಡಿದ್ದರಿಂದ ಮಳೆಗಾಲದಲ್ಲಿ ಮೇಲ್ಭಾಗದ ಚರಂಡಿ ಹಾಗೂ ರಸ್ತೆ ನೀರು ನುಗ್ಗಿ ಅವಾಂತರ ಪ್ರಶ್ನಿಸಿದ ಮಹಿಳೆ ಮೇಲೆಚೇರ್ಕಾಡಿ...

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ

“ಕಡಬ ತಾಲ್ಲೂಕಿನ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಭಾನುವಾರ ತಡರಾತ್ರಿ ಭಾರಿ ಭೂಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಂತರ, ಪೊಲೀಸರು...

ಪಡ್ರೆ ಧೂಮಾವತಿ ದೈವಸ್ಥಾನದ ಚಿನ್ನಾಭರಣ ಹಾಗೂಹಣ,ಕಳ್ಳತನ ಸತೀಶ್ ಮುಂಚೂರುವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸುರತ್ಕಲ್ ನ  ಸತೀಶ್ ಮುಂಚೂರು ಮತ್ತು ಇತರರ ವಿರುದ್ದ ಪಡ್ರೆ ಧೂಮವತಿ ದೈವಸ್ಥಾನದ ಬಂಗಾರ ಮತ್ತು ಹಣ ಕಳ್ಳತನ ಮಾಡಿದ ದೂರು ದಾಖಲಾಗಿದ್ದು, ಸುರತ್ಕಲ್ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ...

ಪದೇ ಪದೇ ಅಪಘಾತ ನಡೆಯುತ್ತಿದ್ದ ಸ್ಥಳದಲ್ಲಿ ಉದ್ಯಮಿಯ ಲಾಭಿಗೆ ಮಣಿದು ಡಿವೈಡರ್ ತೆರೆವುಗೊಳಿಸುತ್ತಿರುವ ಅಧಿಕಾರಿಗಳಿಗೆ ಜನಪ್ರತಿನಿಧಿಗಳ ಬೆಂಬಲ

ಖಾಸಗಿ ಬಟ್ಟೆ ಮಳಿಗೆಗಾಗಿ ಹೆದ್ದಾರಿ ಡಿವೈಡರನ್ನೇ ಒಡೆದು ಹಾಕಿದ ಹೆದ್ದಾರಿ ಆಧಿಕಾರಿಗಳು.ನಗರಸಭೆಯ ಅಧಿಕಾರಿಗಳು ಆಧ್ಯಕ್ಷರೂ ಸದಸ್ಯರು ಶಾಮೀಲು,ಸಾರ್ವಜನಿಕರ ಆಕ್ರೋಶ ನಿಟ್ಟೂರ್ ಕಡೆಯಿಂದ ಮಲ್ಪೆ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ರಸ್ತೆ ಕೂಡ ಇದೆ...

ಮೈಸೂರಿನಲ್ಲಿ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ ಆರು ಮಂದಿ ಬಂಧನ ಮಹಾರಾಷ್ಟ್ರ ಮೈಸೂರು ಪೊಲೀಸರ ಜಂಟಿ ಕಾರ್ಯಚರಣೆ

“ಸಾಂಸ್ಕೃತಿಕ.  ನಗರಿ ಮೈಸೂರಿನಲ್ಲಿ ಸಿಂಥೆಟಿಕ್‌ ಡ್ರಗ್ಸ್ ಎಂಡಿಎಂಎ ತಯಾರಿಕಾ ಘಟಕ   ಪತ್ತೆಯಾಗಿದ್ದು ಕೋಟ್ಯಾಂತರ ರೂ   ಮೌಲ್ಯದ  ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಪೊಲೀಸರು, ಮೈಸೂರು ಪೊಲೀಸರ ಸಹಯೋಗದಲ್ಲಿ ಮೈಸೂರಿನ ಹೊರವಲಯದ...

ಚೋಳ ಸಾಮ್ರಾಜ್ಯದ ಪರಾಕ್ರಮ ಸಂಸ್ಕೃತಿ ಪರಂಪರೆ ಇತಿಹಾಸ ಭಾರತೀಯರ ಅಗಾಧ ಸಾಮರ್ಥ್ಯಕ್ಕೆ ಪುರಾವೆಯಾಗಿದೆ ಪ್ರಧಾನಿ ನರೇಂದ್ರ ಮೋದಿ

“ಚೋಳ ರಾಜರು ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಆಗ್ನೇಯ ಏಷ್ಯಾದಂತಹ ಪ್ರದೇಶಗಳೊಂದಿಗೆ ತಮ್ಮ ರಾಜತಾಂತ್ರಿಕ ಮತ್ತು ವ್ಯಾಪಾರ ಸಂಬಂಧಗಳನ್ನು ಗಮನಾರ್ಹವಾಗಿ ವಿಸ್ತರಿಸಿದರು. ಕುತೂಹಲಕಾರಿ ವಿಷಯವೆಂದರೆ ನಾನು ನಿನ್ನೆಯಷ್ಟೇ ಮಾಲ್ಡೀವ್ಸ್‌ನಿಂದ ಹಿಂದಿರುಗಿದ್ದೇನೆ. ಇಂದು ಈ...

ರಾಣಿ ಚೆನ್ನಭೈರಾದೇವಿ  ಗೌರವಾರ್ಥ ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ‘ಭಾರತದ ಕಾಳು ಮೆಣಸಿನ ರಾಣಿ’ ಎಂದೇ ಖ್ಯಾತಿ ಪಡೆದಿದ್ದ ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ರಾಷ್ಟ್ರಪತಿ ಭವನದಲ್ಲಿ ಶುಕ್ರವಾರ ರಾಷ್ಟ್ರಪತಿ ಮುರ್ಮು ಅವರು ಅಂಚೆ ಚೀಟಿ ಬಿಡುಗಡೆಗೊಳಿಸಿದ್ದಾರೆ 1552 ರಿಂದ 1606ರವರೆಗೆ...

ಕಾರ್ಗಿಲ್ ವಿಜಯ ದಿವಸ್ ಆಚರಣೆ ಸೈನಿಕರ ತ್ಯಾಗ ಬಲಿದಾನವನ್ನು ಸ್ಮರಿಸಿದ ರಾಷ್ಟ್ರಪತಿ ಹಾಗೂ ಪ್ರಧಾನಮಂತ್ರಿ

“ಕಾರ್ಗಿಲ್ ಪರ್ವತಗಳಿಂದ ಪಾಕಿಸ್ತಾನದಿಂದ ಒಳನುಗ್ಗುವವರನ್ನು ಹೊರಹಾಕುವಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಯಶಸ್ಸನ್ನು ಗುರುತಿಸುವ ಕಾರ್ಗಿಲ್ ವಿಜಯ ದಿವಸದ 26 ನೇ ವಾರ್ಷಿಕೋತ್ಸವ ದಿನವಾದ ಇಂದು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ...

ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿ ಅಂತಿಮ ಸೋಮವಾರ ಘೋಷಣೆ ಸಾಧ್ಯತೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಗುರುವಾರ ಸಂಜೆ 29 ಮಂಡಳಿಗಳು ಮತ್ತು ನಿಗಮಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿದ್ದು ಒಂದು...

Join our WhatsApp community