ತಮಿಳುನಾಡು ಚುನಾವಣೆಗೆಎನ್ ಡಿ ಎ ನೇತೃತ್ವದಲ್ಲಿ ಎಐಎಡಿಎಂಕೆ-ಬಿಜೆಪಿ ಮೈತ್ರಿ; ಕೇಂದ್ರ ಗ್ರಹ ಸಚಿವ ಅಮಿತ್ ಶಾ ಘೋಷಣೆ
2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸಲು ತಮ್ಮ ಪಕ್ಷ ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಳ್ಳಲಿದೆ ಎಂದು ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅವರು ಶುಕ್ರವಾರ...