ತ್ರಿವಳಿ ತಲಾಖ್ ನೀಡುವಂತಿಲ್ಲ ನಾಲ್ಕು ಪತ್ನಿ ಹೊಂದುವಂತಿಲ್ಲ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಹೇಳಿಕೆ ನ್ಯಾಯಾಧೀಶರ ಪದಚ್ಯುತಿಗೆ 36 ಸಂಸದರ ಸಹಿ
ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ ಹೇಳಿಕೆ”: ಹೈಕೋರ್ಟ್ ಜಡ್ಜ್ ಪದಚ್ಯುತಿಗೆ 36 ಸಂಸದರ ಸಹಿ! ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಹೇಳಿಕೆಯನ್ನು ವಿರೋಧಿಸಿರುವ ಇಂಡಿಯಾ ಮೈತ್ರಿಕೂಟದ ರಾಜ್ಯಸಭೆಯ 36 ಸಂಸದರು...