ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ 33.33 ಕೋಟಿ ಮೌಲ್ಯದ ಅಕ್ರಮ ಮದ್ಯವಶ
“ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆಯುತ್ತಿದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದುವರೆಗೆ 29 ಕೋಟಿ ರೂಪಾಯಿ ಮೌಲ್ಯದ ಸುಮಾರು ಮೂರು ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಮೂರು ಕ್ಷೇತ್ರಗಳ...