ರಾಜ್ಯದಲ್ಲಿಅಕ್ರಮ ಗಣಿಗಾರಿಕೆ ಕೇಸ್ ಗಳ ಬಗ್ಗೆ ನಿರ್ಲಕ್ಷ್ಯ,ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಕಾನೂನು ಸಚಿವ ಎಚ್.ಕೆ ಪಾಟೀಲ್
ಬೆಂಗಳೂರು/ರಾಯಚೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯುವಲ್ಲಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ಕಾನೂನು ಸಚಿವ ಎಚ್‌ಕೆ ಪಾಟೀಲ್ ಶನಿವಾರ ಹೇಳಿದ್ದಾರೆ....