thekarnatakatoday.com

Author : The Karnataka Today

https://thekarnatakatoday.com/ - 789 Posts - 0 Comments
World News

ಟೆಹ್ರಾನ್‌ನಿಂದ 110 ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರ ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ

The Karnataka Today
ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಭದ್ರತಾ ಮುನ್ನೆಚ್ಚರಿಕೆಯಾಗಿ ನಗರದಿಂದ ಸ್ಥಳಾಂತರಿಸಲಾಗಿದೆ. ಉಲ್ಬಣಗೊಳ್ಳುತ್ತಿರುವ ಪರಿಸ್ಥಿತಿಯ ನಡುವೆ ಟೆಹ್ರಾನ್‌ನಿಂದ ಹೊರಬರಲು ಭಾರತೀಯ ರಾಯಭಾರ ಕಚೇರಿ ಅವರಿಗೆ ಸಹಾಯ ಮಾಡಿದೆ....
Politics

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮ :: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

The Karnataka Today
ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ ಹಿರಿಯ ನಾಗರೀಕರವರೆಗೆ, ಯುವಕರಿಂದ ಮಹಿಳೆಯರವರೆಗೆ ಎಲ್ಲರಿಗೂ ಕಾರ್ಯಕ್ರಮ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ ಎಂದು ಡಿಸಿಎಂ ಡಿ.ಕೆ....
News

ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರ ಮತ್ಯು

The Karnataka Today
“ಕೋರ್ಟ್ ಹಾಲ್‌ಗೆ ತೆರಳುವ ಕೆಲವೇ ನಿಮಿಷಗಳಿಗೂ ಮುನ್ನ ಹೃದಯಾಘಾತದಿಂದ ಹಿರಿಯ ನ್ಯಾಯಾಧೀಶರು ಸಾವನಪ್ಪಿರುವ ಘಟನೆ, ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆದಿದೆ . ಕಲಬುರಗಿ ಜಿಲ್ಲಾ 3ನೇ ಹಿರಿಯ ಶ್ರೇಣಿ ನ್ಯಾಯಾಧೀಶರಾದ ವಿಶ್ವನಾಥ್ ವಿ ಮೂಗತಿ...
World News

ಪ್ರಧಾನಿ ನರೇಂದ್ರ ಮೋದಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III’ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

The Karnataka Today
ನಿಕೋಸಿಯಾ: ಸೈಪ್ರಸ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೋಮವಾರ ಆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಆಫ್ ಸೈಪ್ರಸ್ ಅನ್ನು ಪ್ರದಾನ...
World News

ನ್ಯೂಕ್ಲಿಯರ್ ಘಟಕ-ಕ್ಷಿಪಣಿ ನೆಲೆ ಧ್ವಂಸಗೈದ ಇಸ್ರೇಲ್: ಇರಾನ್ ವಿನಾಶಕ್ಕೆ ಉಪಗ್ರಹ ಚಿತ್ರ ಸಾಕ್ಷಿ! ಇಸ್ಫಹಾನ್‌ನಲ್ಲಿರುವ ಇರಾನ್‌ನ ಪರಮಾಣು ಕೇಂದ್ರ, ಟೆಹ್ರಾನ್ ಬಳಿಯ ಗ್ರಾಮ್‌ದರೆಹ್‌ನ ಕ್ಷಿಪಣಿ ನೆಲೆ ದ್ವಂಸ

The Karnataka Today
ಇರಾನ್ ಮೇಲೆ ಇಸ್ರೇಲ್  ಬಾಂಬ್ ದಾಳಿ ಮುಂದುವರೆದಿದೆ. ಸೂಪರ್ಸಾನಿಕ್ ಕ್ಷಿಪಣಿಗಳೊಂದಿಗೆ ದಾಳಿಗಳನ್ನು ನಡೆಸಲಾಗುತ್ತಿದೆ. ಹಲವು ರೀತಿಯ ಚಿತ್ರಗಳು ಹೊರಬಂದಿವೆ. ಆದರೆ ಈಗ ಅಮೇರಿಕನ್ ಕಂಪನಿ ಮ್ಯಾಕ್ಸರ್ ಟೆಕ್ನಾಲಜೀಸ್ ಬಿಡುಗಡೆ ಮಾಡಿದ ಉಪಗ್ರಹ ಚಿತ್ರಗಳು ಇಸ್ರೇಲ್...
News

ರಾಜ್ಯದಲ್ಲಿ ಇನ್ನೂ 3 ದಿನ ಮಳೆ: ಕರಾವಳಿಯಲ್ಲಿ ಭಾರಿ ಮಳೆ ರೆಡ್ ಅಲರ್ಟ್ ಘೋಷಣೆ

The Karnataka Today
ಬೆಂಗಳೂರು: ಬೆಂಗಳೂರಿನಲ್ಲಿ ಶನಿವಾರ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 16 ರವರೆಗೆ ಮಧ್ಯಂತರ ಮಳೆಯಾಗುವ ಸಾಧ್ಯತೆಯಿದೆ ಭಾರತ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ರಾಜ್ಯದಲ್ಲಿ ನೈಋತ್ಯ...
National

ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 114 ಮುಸ್ಲಿಂ ಉದ್ಯೋಗಿಗಳ ವಜಾ

The Karnataka Today
“ಮಹಾರಾಷ್ಟ್ರದ ಅಹಲ್ಯಾನಗರ ಜಿಲ್ಲೆಯ ಶನಿ ಶಿಂಗ್ನಾಪುರ ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುತ್ತಿದ್ದ 114 ಮುಸ್ಲಿಂ ಉದ್ಯೋಗಿಗಳನ್ನು ವಜಾಗೊಳಿಸಲಾಗಿದೆ. ಶಿಸ್ತು ಉಲ್ಲಂಘನೆ, ಅಕ್ರಮಗಳನ್ನು ಉಲ್ಲೇಖಿಸಿ 114 ಮುಸ್ಲಿಮರು ಸೇರಿದಂತೆ 167 ಉದ್ಯೋಗಿಗಳನ್ನು ದೇವಾಲಯದ ಟ್ರಸ್ಟ್ ವಜಾಗೊಳಿಸಿದೆ ಎಂದು ಅಧಿಕಾರಿಗಳು...
National

ಇಂಪಲ್ ಕಣಿವೆಯಲ್ಲಿ ಸೇನಾ ಕಾರ್ಯಾಚರಣೆ 300ಕ್ಕೂ ಹೆಚ್ಚು ಬಂದೂಕು ಹಾಗೂ ಅಪಾರ ಪ್ರಮಾಣದ ಮದ್ದು ಗುಂಡು ವಶಪಡಿಸಿಕೊಂಡ ಸೇನೆ

The Karnataka Today
“ಜೂನ್ 13 ಮತ್ತು 14 ರ ಮಧ್ಯರಾತ್ರಿ ಇಂಫಾಲ್ ಕಣಿವೆಯ ಐದು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಮಣಿಪುರ ಪೊಲೀಸರು ಮತ್ತು ಭದ್ರತಾ ಪಡೆಗಳು 300ಕ್ಕೂ ಹೆಚ್ಚು ಬಂದೂಕುಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು...
Politics

ನವೆಂಬರ್ ನಂತರ ಕರ್ನಾಟಕ ರಾಜ್ಯದ ಮುಂದಿನ ಮುಖ್ಯ ಮಂತ್ರಿ ಯಾಗಿ ಡಿಕೆ ಶಿವಕುಮಾರ್ ಅಥವಾ ಖರ್ಗೆ :: ಎಚ್‌ ವಿಶ್ವನಾಥ್‌

The Karnataka Today
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೆಚ್ಚೆಂದರೆ ನವೆಂಬರ್ ವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ನಂತರ ಸಿಎಂ ಬದಲಾವಣೆ ಆಗುತ್ತದೆ. ಡಿ.ಕೆ ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಈ ಇಬ್ಬರಲ್ಲಿ ಒಬ್ಬರು ಸಿಎಂ ಆಗುತ್ತಾರೆ ಎಂದು...
News

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಆರಂಭಿಸಿದ ಎನ್ ಐಎ

The Karnataka Today
“ಮೇ 1 ರಂದು ಬಜ್ಪೆ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿದ್ದು, ಶನಿವಾರ ಎನ್ಐಎ ಅಧಿಕಾರಿಗಳ ತಂಡ...