thekarnatakatoday.com

Author : The Karnataka Today

https://thekarnatakatoday.com/ - 859 Posts - 0 Comments
Politics

ಬೆಳಗಾವಿಯಲ್ಲಿ ಸಾರ್ವಜನಿಕರ ತೆರಿಗೆ ಹಣದಲ್ಲಿ ‘ನಕಲಿ ಗಾಂಧಿ’ಗಳ ಶತಮಾನೋತ್ಸವ ಸಮಾವೇಶ-ಜಗದೀಶ್ ಶೆಟ್ಟರ್

The Karnataka Today
: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರು ಭಾಗವಹಿಸಿದ್ದ ಐತಿಹಾಸಿಕ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಮಾರಂಭವನ್ನು ರಾಜ್ಯದ ತೆರಿಗೆದಾರರ ಹಣದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಬೆಳಗಾವಿಯಲ್ಲಿ...
Sports

ಪ್ರಕಟವಾಯಿತು ಚಾಂಪಿಯನ್ ಟ್ರೋಫಿ 2025ರ ವೇಳಾಪಟ್ಟಿ ಫೆಬ್ರವರಿ 19 ಉದ್ಘಾಟನಾ ಪಂದ್ಯಾಟ

The Karnataka Today
“ಸುದೀರ್ಘ ಕಾಯುವಿಕೆಯ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಂತಿಮವಾಗಿ ಚಾಂಪಿಯನ್ಸ್ ಟ್ರೋಫಿ 2025ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಹೈಬ್ರಿಡ್ ಮಾದರಿಯಲ್ಲಿ ಆಯೋಜಿಸಲಾಗುವ ಈ ಎಲೈಟ್ ಪಂದ್ಯಾವಳಿಯು ಫೆಬ್ರವರಿ 19ರಂದು ಕರಾಚಿಯಲ್ಲಿ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್...
Editor's Picks

ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ವಾದ ಮಂಡಿಸುವಂತಿಲ್ಲ ಎಂದು ಅದೇಶಿಸಿದ ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್

The Karnataka Today
ಬಾರ್ ಕೌನ್ಸಿಲ್ ಆಫ್ ಇಂಡಿಯಾದ ವಸ್ತ್ರ ಸಂಹಿತೆ ನಿಯಮಗಳ ಪ್ರಕಾರ ಮಹಿಳಾ ವಕೀಲರು ಬುರ್ಖಾ ಧರಿಸಿ ನ್ಯಾಯಾಲಯದ ಕಲಾಪಗಳಲ್ಲಿ ಭಾಗವಹಿಸುವಂತಿಲ್ಲ ಎಂದು ಜಮ್ಮು- ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಆದೇಶಿಸಿದೆ. ಡಿ.13ರಂದು ಸೈಯದ್ ಐನೈನ್...
World News

ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ರನ್ನು ಕಳಿಸಿಕೊಡುವಂತೆ ಭಾರತ ಸರಕಾರಕ್ಕೆ ಪತ್ರ ಬರೆದ ಬಾಂಗ್ಲಾದೇಶ ಸರಕಾರ

The Karnataka Today
“ಪದಚ್ಯುತ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್ ಕಳುಹಿಸುವಂತೆ ಕೋರಿ ಭಾರತಕ್ಕೆ ರಾಜತಾಂತ್ರಿಕ ಪತ್ರವನ್ನು ಕಳುಹಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ತಿಳಿಸಿದೆ. ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡ...
News

ಡ್ರೋನ್ ಪ್ರತಾಪ್ ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

The Karnataka Today
“ಮಧುಗಿರಿ ತಾಲೂಕಿನಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಬಳಸಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಜೈಲಿನಲ್ಲಿದ್ದ ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ನ್ಯಾಯಾಲಯದಿಂದ ಜಾಮೀನು ದೊರಕಿದೆ. ಜಾಮೀನು ಪ್ರಕ್ರಿಯೆ ಮುಗಿದ...
Sports

ಟೀಂ ಇಂಡಿಯಾಗೆ ಎಂಟ್ರಿ ಕೊಟ್ಟ ಉಡುಪಿ ಪಾಂಗಳ ಮೂಲದ 26ರ ಯುವ ಆಟಗಾರ ತನುಷ್ ಕೋಟ್ಯಾನ್

The Karnataka Today
ಬಾರ್ಡರ್ ಗವಾಸ್ಕರ್ ಟ್ರೋಫಿ ನಡುವೆ ಟೀಂ ಇಂಡಿಯಾ ಬದಲಾವಣೆಯ ಸುದ್ದಿ ಇದೆ. ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಬದಲಿಗೆ ಕರಾವಳಿ ಉಡುಪಿ ಮೂಲದ ಮುಂಬೈನ ಬಲಿಷ್ಠ ಸ್ಪಿನ್ ಬೌಲಿಂಗ್ ಆಲ್ ರೌಂಡರ್ ತನುಷ್...
State

ಸಿಟಿ ರವಿ ಅಶ್ಲೀಲ ಪದ ಬಳಸಿದ ವಿಡಿಯೋ ಬಿಡುಗಡೆ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದ ಲಕ್ಷ್ಮಿ ಹೆಬ್ಬಾಳ್ಕರ್

The Karnataka Today
ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು ವಿಧಾನ ಪರಿಷತ್ ನಲ್ಲಿ ತಮ್ಮ ವಿರುದ್ಧ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೋಮವಾರ ಬಿಡುಗಡೆ ಮಾಡಿದ್ದಾರೆ. ವಿಡಿಯೋ ಬಿಡುಗಡೆ...
Politics

ಕೊನೆಗೂ ಬಿಜೆಪಿ ಪಕ್ಷದ ಒತ್ತಡಕ್ಕೆ ಮಣಿದ ರಾಜ್ಯ ಸರಕಾರ ಬಿಜೆಪಿ ಶಾಸಕ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್ ಆಪ್ತರ  ವಿರುದ್ಧ  ಎಫ್ಐಆರ್

The Karnataka Today
ಬೆಳಗಾವಿ: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ, ಪ್ರಕರಣ ದಾಖಲು ಡಿಸೆಂಬರ್ 19 ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಹೆಬ್ಬಾಳ್ಕರ್...
News

ರಾಜ್ಯ ಸರ್ಕಾರದ ಬೇಜವಾಬ್ದಾರಿ ವೈದ್ಯರ ನಿರ್ಲಕ್ಷಕ್ಕೆ ಮುಂದುವರಿದ ಬಾಣಂತಿಯರು ಸರಣಿ ಸಾವು ಸಾರ್ವಜನಿಕ ವಲಯದಲ್ಲಿ ಆಕ್ರೋಶ

The Karnataka Today
“ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯರ ಸರಣಿ ಸಾವು ಘಟನೆ ಬಳಿಕವೂ ಸರ್ಕಾರ ಇನ್ನೂ ಎಚ್ಚೆತ್ತುಕೊಂಡಿಲ್ಲ. ಜಿಲ್ಲಾಸ್ಪ್ರತ್ರೆಗಳಲ್ಲಿ ಬಾಣಂತಿಯರ ಸಾವಿನ ಪ್ರಕರಣ ಮುಂದುವರಿದಿದ್ದು, ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯೊಬ್ಬರು ಮೃತಪಟ್ಟಿದ್ದು,...
Politics

ಸಿಟಿ ರವಿ ಆಕ್ಷೇಪಾರ್ಹ್ ಪದ ಬಳಕೆ ಮಾಡಿದ ಬಗ್ಗೆ ಆಡಿಯೋ ವಿಡಿಯೋ ಸಾಕ್ಷಿ ಇದೆ ಮುಖ್ಯಮಂತ್ರಿ ಸಿದ್ದರಾಮಯ್ಯ

The Karnataka Today
“ಬೆಳಗಾವಿಯಲ್ಲಿ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸಿಟಿ ರವಿ ಅವರು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂಬುದಕ್ಕೆ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳಿವೆ...
Join our WhatsApp community