thekarnatakatoday.com

Author : The Karnataka Today

https://thekarnatakatoday.com/ - 796 Posts - 0 Comments
State

ಕೊಲೆ ಪ್ರಕರಣ ದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವ್ಯಕ್ತಿಗೆ ಕೃಷಿ ಮಾಡಲು ಪೇರೋಲ್ ನೀಡಿದ ಹೈಕೋರ್ಟ್

The Karnataka Today
“ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ರಾಮನಗರ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ತನ್ನ ತಂದೆಯ ಹೆಸರಿನಲ್ಲಿ ಇರುವ ಜಮೀನಿನ ಕೃಷಿ ಚಟುವಟಿಕೆಗಳನ್ನು ನೋಡಿಕೊಳ್ಳಲು ಕರ್ನಾಟಕ ಹೈಕೋರ್ಟ್ 90 ದಿನಗಳ ಪೆರೋಲ್ ಮಂಜೂರು ಮಾಡಿದೆ. ಕನಕಪುರ ತಾಲೂಕಿನ...
National

ಕೇಂದ್ರ ಸರ್ಕಾರದಿಂದ 23 ರಾಜ್ಯಗಳಿಗೆ 50.571 ಕೋಟಿ ವಿಶೇಷ ಅನುದಾನ ಬಿಡುಗಡೆ

The Karnataka Today
“ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ...
News

ಪತ್ನಿ ಮತ್ತು ಮಕ್ಕಳ ಮೇಲೆ ದೌರ್ಜನ್ಯ ಪೊಲೀಸ್ ಕಾನ್ಸ್‌ಟೇಬಲ್‌ ವಿರುದ್ಧ ಎಫ್ ಐ ಆರ್

The Karnataka Today
ಮಕ್ಕಳ ಮೇಲೆ ಪತಿ ದೌರ್ಜನ್ಯ ಎಸಗುತ್ತಿದ್ದು, ಹಲ್ಲೆ ನಡೆಸುತ್ತಿದ್ದಾರೆಂದು ಆರೋಪಿಸಿ ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸರು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾನ್ಸ್‌ಟೇಬಲ್‌ತಾರಾಸಿಂಗ್‌ ರಾಠೋಡ್‌...
National

ಡಿಸೆಂಬರ 5 ಮಹಾರಾಷ್ಟ್ರ ಮುಖ್ಯ ಮಂತ್ರಿ ಹಾಗೂ ಸಚಿವ ಸಂಪುಟ ಪ್ರಮಾಣ ವಚನ ಕಾರ್ಯಕ್ರಮ

The Karnataka Today
ಮಹಾರಾಷ್ಟ್ರ ಸಿಎಂ ಆಯ್ಕೆ ವಿಚಾರದಲ್ಲಿ ಮುಂದುವರಿದ ಗೊಂದಲ ಮಧ್ಯೆ ಪಟ್ಟಾಭಿಷೇಕಕ್ಕೆ ಸಿದ್ಧತೆ: ಡಿ.5ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಾಳೆ ಡಿಸೆಂಬರ್ 4 ರಂದು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲಾಗುವುದು ಮತ್ತು ಡಿಸೆಂಬರ್...
Karavali Karnataka

ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಮುಖಂಡರ ಹೊಡೆದಾಟ ಪೊಲೀಸ್ ಪ್ರವೇಶದ ನಂತರ ಪರಿಸ್ಥಿತಿ ನಿಯಂತ್ರಣ

The Karnataka Today
ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ ನಡೆದಿದ್ದು ಇಬ್ಬರು ನಾಯಕರು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಪಂಚಾಯಿತಿ ಉಪಚುನಾವಣೆಯಲ್ಲಿ ಆಯ್ಕೆಯಾದವರನ್ನು ಸನ್ಮಾನಿಸುವ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ನಂತರ ಹೊಡೆದಾಟಕ್ಕೆ ತಿರುಗಿದ ಘಟನೆ ನಡೆದಿದೆ. ಮಲ್ಲಿಕಟ್ಟೆ ಬಳಿ ಇರುವ...
Karavali Karnataka

ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ವಿರುದ್ಧ ಅವಹೇಳನಕಾರಿ ಬರಹ ಆರೋಪಿ ಅದ್ದು ಪಡೀಲ್ ಬಂಧನ

The Karnataka Today
“ಪುತ್ತೂರು ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್‌ಬುಕ್‌ನಲ್ಲಿ ಮತ್ತು ವಾಟ್ಸಪ್ನಲ್ಲಿ ಅವಹೇಳನಕಾರಿ ಬರಹ ಸಂಬಂಧಿಸಿದಂತೆ ಆರೋಪಿ ಅದ್ದು ಪಡೀಲ್ ವಿರುದ್ಧ ದಲಿತಾ ದೌರ್ಜನ್ಯ, ಮಹಿಳಾ ದೌರ್ಜನ್ಯ ಹಾಗೂ ಸಾಮಾಜಿಕ ಜಾಲತಾಣ...
State

ಕಲಬುರಗಿ ದಕ್ಷ ಪ್ರಾಮಾಣಿಕ ಕೇಂದ್ರ ಕಾರಾಗೃಹ ಅಧೀಕ್ಷಕಿ ವಿರುದ್ಧ ಷಡ್ಯಂತ್ರ ವಿರೋಧಿಸಿ ನಾಳೆ ಹಿಂದೂ ಜಾಗೃತಿ ಸೇನೆ ಪ್ರತಿಭಟನೆ

The Karnataka Today
ಕಲ್ಬುರ್ಗಿ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕಿ ಅನಿತಾ ರವರು ಅಧಿಕಾರ ಸ್ವೀಕರಿಸಿದ ದಿನದಿಂದ ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳನ್ನೆಲ್ಲ ನಿಲ್ಲಿಸಿ ಜೈಲ್ನಲ್ಲಿ ಶಿಸ್ತು ಮೂಡಿಸಿದ್ದರು ಇದರಿಂದಾಗಿ ಜೈಲ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಲಭ್ರಷ್ಟ ಸಿಬ್ಬಂದಿಗಳ ಹಾಗೂ ಕೆಲವು ಕ್ರಿಮಿನಲ್...
Politics

ಶಿಸ್ತು ಸಮಿತಿ ಹೆಸರಿನಲ್ಲಿ ವಿಜಯೇಂದ್ರ ನಕಲಿ ನೋಟೀಸ್ ನೀಡಿದ್ದಾನೆ ಅಸಲಿ ನೋಟೀಸ್ ಬರಲಿ ಉತ್ತರಿಸುತ್ತೇನೆ::ಬಸವನಗೌಡ ಯತ್ನಾಳ್

The Karnataka Today
” ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವ ಯತ್ನಾಳ್, ವಿಜಯೇಂದ್ರನೇ ನಕಲಿ ನೊಟೀಸ್ ಮಾಡಿಸಿದ್ದಾನೆ...
Crime

ಕಾರ್ಮಿಕ ನನ್ನು ಸರಪಳಿ ಯಿಂದ ಕಟ್ಟಿ ಹಾಕಿ ಕೆಲಸ ಮಾಡಿಸಿದಆರೋಪ ಡಾಬಾ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸ್ ರು

The Karnataka Today
ಧಾರವಾಡ ತಾಲ್ಲೂಕಿನ ಹೊಸತೇಗೂರ ಸಮೀಪದ ‌ಓಲ್ಡ್‌ ಮುಲ್ಲಾ ಡಾಬಾದಲ್ಲಿ ಕೆಲಸಗಾರ ಅರುಣಕುಮಾರ ಅವರನ್ನು ಸರಪಳಿಯಿಂದ ಕಟ್ಟಿಹಾಕಿ ಕೆಲಸ ಮಾಡಿಸಿದ ಆರೋಪಕ್ಕೆ ಸಂಬಂಧಿಸಿ ನಾಲ್ವರನ್ನು ಗರಗ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರವಾಡದ ಮಹಮ್ಮದ್‌ ಅಬೂಬುಕರ್‌, ತಫೂರ್‌,...
State

ಕ್ರೀಡಾ ಚಟುವಟಿಕೆಯಲ್ಲಿರುವ ಮಕ್ಕಳಿಗೆ ಶೇ25 ರಷ್ಟು ಹಾಜರಾತಿ, 10 ಗ್ರೇಸ್ ಮಾರ್ಕ್ ನೀಡಲು ಸರ್ಕಾರ ಚಿಂತನೆ ::ಸಿಎಂ ಸಿದ್ದರಾಮಯ್ಯ

The Karnataka Today
ರಾಜ್ಯದಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಹಾಜರಾತಿ ರಿಯಾಯಿತಿ ಮತ್ತು ಗ್ರೇಸ್ ಮಾರ್ಕ್‌ ನೀಡುವ ಮನವಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಕ್ರೀಡೆಯಲ್ಲಿ ತೊಡಗಿಕೊಳ್ಳುವ ಮಕ್ಕಳಿಗೆ ಪ್ರೋತ್ಸಾಹ ನೀಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ಬೆಂಗಳೂರು:...