ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಬಡ ಮಹಿಳೆಯ ಮನೆ ನಿರ್ಮಾಣಕ್ಕಾಗಿ ಭೂಮಿ ಪೂಜೆ
ಅವಿಭಜಿತ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಸಮಾಜಮುಖಿ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಇತರ ಸಂಘಟನೆಗಳಿಗೆ ಸಾರ್ವಜನಿಕರಿಗೆ ಮಾದರಿಯಾಗಿರುವಂತೆ ಕಾರ್ಯನಿರ್ವಹಿಸುತ್ತಿರುವ ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಸುಮಾರು 200ಕ್ಕೂ ಅಧಿಕ ಅಶಕ್ತ ಕುಟುಂಬಗಳಿಗೆ 60ಲಕ್ಷಕ್ಕೂ ಅಧಿಕ...