ಬಾಂಗ್ಲಾದೇಶ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ
ಹಿಂದೂಗಳ ಮೇಲೆ ದೌರ್ಜನ್ಯ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ಬಾಂಗ್ಲಾ ಹೈಕಮೀಷನ್ ಹೊರಗೆ ಬಿಗಿ ಭದ್ರತೆ ಬಾಂಗ್ಲಾದೇಶದಲ್ಲಿ ಹಿಂದೂಗಳು, ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ವಿರೋಧಿಸಿ ಆರ್‌ಎಸ್‌ಎಸ್ ಸೇರಿದಂತೆ ವಿವಿಧ ಸಂಘಟನೆಗಳ...