ಕೆಂಪೇಗೌಡ ಏರ್ ಪೋರ್ಟ್ ಮೂರು ಪ್ರತ್ಯೇಕ ಪ್ರಕರಣದಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ ಮೂವರ ಬಂಧನ
ಬೆಂಗಳೂರು ಕೆಂಪೇಗೌಡ ಏರ್ ಪೋರ್ಟ್ : ಪ್ರಯಾಣಿಕರಿಂದ 1.25 ಕೋಟಿ ಮೌಲ್ಯದ ಗಾಂಜಾ ವಶ ಮೂರು ಪ್ರತ್ಯೇಕ ಘಟನೆಗಳಲ್ಲಿ ಬ್ಯಾಂಕಾಂಕ್ ನಿಂದ ಪ್ರಯಾಣಿಸುತ್ತಿದ್ದವರಿಂದ ಕಸ್ಟಮ್ಸ್ ಅಧಿಕಾರಿಗಳು ಸುಮಾರು 1.25 ಕೋಟಿ ಮೌಲ್ಯದ ಸುಮಾರು 12.5...