Written by
952 Articles4 Comments

ರಾಜ್ಯ ಹಿಂದುಳಿದ ವರ್ಗಗಳ ಪೂರ್ಣ ಪ್ರಮಾಣದ ಆಯೋಗ ರಚನೆ ಆಯೋಗಕ್ಕೆ ನಾಲ್ವರು ನಾಮ ನಿರ್ದೇಶನ ಸದಸ್ಯರ ಆಯ್ಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ನಾಲ್ವರು ಸದಸ್ಯರನ್ನು ನಾಮನಿರ್ದೇಶನ ಮಾಡುವ ಮೂಲಕ ಹೊಸದಾಗಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಚನ್ನಪಟ್ಟಣದ ಮಾಜಿ ಐಜಿಪಿ ಕೆ. ಅರ್ಕೇಶ್, ಮೈಸೂರಿನ...

ರಾಜ್ಯ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಸಂಚಲನ ಮೂಡಿಸಿದ್ದ ಆರೋಪದ ಆಡಿಯೋ ನನ್ನದೇ, ನನ್ನ ಆರೋಪಕ್ಕೆ ನಾನು ಬದ್ಧ; ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌

ಬೆಂಗಳೂರು: ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ಕುರಿತು ಸಚಿವ ಜಮೀರ್‌ ಖಾನ್‌ ಅವರ ಆಪ್ತ ಕಾರ್ಯದರ್ಶಿ ಸರ್ಫ‌ರಾಜ್‌ ಖಾನ್‌ ಜೊತೆಗೆ ದೂರವಾಣಿ ಮೂಲಕ ನಾನು ಹೇಳಿದ್ದೆಲ್ಲವೂ ಸತ್ಯ. ಆಡಿಯೋದಲ್ಲಿರುವ ಧ್ವನಿ ನನ್ನದೇ, ನನ್ನ...

ಇಸ್ರೇಲ್ ಇರಾನ್ ಯುದ್ಧಕ್ಕೆ ಅಮೆರಿಕಾ ಎಂಟ್ರಿ ಇರಾನ್ ನ ಮೂರು ಪರಮಾಣು ಸ್ಥಾವರಗಳ ಮೇಲೆ ವೈಮಾನಿಕ ದಾಳಿ ಮಾಡಿದ ಅಮೆರಿಕಾ

“ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಹಾತಿರುವು ಪಡೆದುಕೊಂಡಿದ್ದು, ಸಂಘರ್ಷಕ್ಕೆ ವಿಶ್ವದ ದೊಡ್ಣ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ. ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ...

ರಾಜ್ಯದಲ್ಲಿಅಕ್ರಮ ಗಣಿಗಾರಿಕೆ ಕೇಸ್ ಗಳ ಬಗ್ಗೆ ನಿರ್ಲಕ್ಷ್ಯ,ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ  ಕಾನೂನು ಸಚಿವ  ಎಚ್.ಕೆ ಪಾಟೀಲ್

ಬೆಂಗಳೂರು/ರಾಯಚೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯುವಲ್ಲಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ಕಾನೂನು ಸಚಿವ ಎಚ್‌ಕೆ ಪಾಟೀಲ್...

ತಳಮಟ್ಟದಿಂದ ಪಕ್ಷ ಸಂಘಟನೆ 2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭಿಸಿದ ಬಿಜೆಪಿ

2028 ರ ವಿಧಾನಸಭಾ ಚುನಾವಣೆ ಗೆಲ್ಲುವ ಗುರಿ ಹೊಂದಿರುವ ರಾಜ್ಯ ಬಿಜೆಪಿ, ಪಕ್ಷ ಸಂಘಟನೆಗೆ ಮುಂದಾಗಿದೆ. ಇದರಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ...

ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ....

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಘರ್ ವಾಪಾಸಿ

“ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ...

ಇಸ್ರೇಲ್ ಆಸ್ಪತ್ರೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್ ಇದಕ್ಕೆ ತಕ್ಕ  ಬೆಲೆ ತೆರಲಿದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

“ಇರಾನ್ ಮತ್ತು ಇಸ್ರೇಲ್‌ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ...

ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಹಾಗೂ ಅಮೂಲ್ ಮಳಿಗೆಗಳ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಬಿ ಎಂ ಆರ್ ಸಿ ಎಲ್

“ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ಗೆ ಮಳಿಗೆ ಹಂಚಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು...

ಸಂಸ್ಥೆಯ ಉದ್ಯೋಗಿಗೆ ಹಣೆಯಲ್ಲಿ ಹಚ್ಚಿರುವ ತಿಲಕ ತೆಗೆಯುವಂತೆ ಒತ್ತಾಯಿಸಿದ ಮುಸ್ಲಿಂ ಸಹೋದ್ಯೋಗಿ ಕ್ರೋಮಾ ಸಂಸ್ಥೆ ವಿರುದ್ಧ  ಹಿಂದೂಪರ ಸಂಘಟನೆಗಳಿಂದ  ವ್ಯಾಪಕ ಆಕ್ರೋಶ

“ಜೂನ್ 7ರಂದು ಈದ್-ಉಲ್-ಅಝಾ ಸಂದರ್ಭದಲ್ಲಿ ಮುಂಬೈನ ಭಂಡಪ್ ಪಶ್ಚಿಮದಲ್ಲಿರುವ ಕ್ರೋಮಾ ಅಂಗಡಿಯಲ್ಲಿ ಉದ್ವಿಗ್ನತೆ ಭುಗಿಲೆದ್ದಿತು. ಉದ್ಯೋಗಿಯೊಬ್ಬರಿಗೆ ತಮ್ಮ ತಿಲಕ ಒರೆಸಲು ಹಿರಿಯ ಉದ್ಯೋಗಿ ರಶೀದ್ ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದ್ದು...

Join our WhatsApp community