ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ತನಿಖೆ ಆರಂಭಿಸಿದ ಎನ್ ಐಎ
“ಮೇ 1 ರಂದು ಬಜ್ಪೆ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸಿದ್ದು, ಶನಿವಾರ ಎನ್ಐಎ ಅಧಿಕಾರಿಗಳ ತಂಡ...