ಸ್ಥಳೀಯ ಸಮಸ್ಯೆಗಳ ಬಗ್ಗೆ ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಮುಖಂಡರಿಗೆ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಮತ್ತು ಬೆಂಬಲಿಗರಿಂದ ಹಲ್ಲೆ ಆರೋಪ
“ಸ್ಥಳೀಯ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿದ ಆಮ್ ಆದ್ಮಿ ಪಕ್ಷದ ಮುಖಂಡರೊಬ್ಬರ ಮೇಲೆ ಕಾಂಗ್ರೆಸ್ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎನ್.ಎ.ಹ್ಯಾರಿಸ್ ಮತ್ತವರ ಬೆಂಬಲಿಗರು ಹಲ್ಲೆ ನಡೆಸಿದ ಆರೋಪವೊಂದು ಕೇಳಿ ಬಂದಿದೆ. ಈ ಸಂಬಂಧ...