ಭಾರತ ವಿರುದ್ಧ ಡ್ರೋನ್ ದಾಳಿಗೆ ಪಾಕಿಸ್ತಾನದ ಜೊತೆಗೆ ನೇರವಾಗಿ ದಾಳಿಯಲ್ಲಿ ಭಾಗಿಯಾದ ಟರ್ಕಿ
“ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಮಿತ್ರರಾಷ್ಟ್ರವೆಂದು ಹೇಳುತ್ತಿದ್ದ ಟರ್ಕಿಯ ದ್ರೋಹ ಬಯಲಾಗಿದೆ. ಅಗತ್ಯ ಹಾಗೂ ಸಂಕಷ್ಟದ ಸಂದರ್ಭಗಳಲ್ಲಿ ಭಾರತದಿಂದ ಸಹಾಯ ಪಡೆದುಕೊಂಡಿದ್ದ ಟರ್ಕಿ ದೇಶವು ಭಾರತದ ಬೆನ್ನಿಗೆ ಚೂರಿ ಹಾಕುವ ಕೆಲಸ...