ಪಾಕಿಸ್ತಾನ ಪರ ಘೋಷಣೆ ಕೂಗುವುದು ದೇಶದ್ರೋಹ ಪ್ರಕರಣವಾಗುತ್ತದೆ ::ಮುಖ್ಯಮಂತ್ರಿ ಸಿದ್ದರಾಮಯ್ಯ
ಯಾರೇ ಆಗಲಿ ಪಾಕಿಸ್ತಾನದ ಪರವಾಗಿ ಮಾತನಾಡುವುದು ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂತಹ ನಡೆ ದೇಶಕ್ಕೆ ದ್ರೋಹ ಬಗೆಯುವುದು ಅಥವಾ ದೇಶದ್ರೋಹವಾಗುತ್ತದೆ ಎಂದು ಹೇಳಿದರು. ಇದೇ ವೇಳೆ ರಾಜ್ಯದ ಮಂಗಳೂರು ನಗರದಲ್ಲಿ ನಡೆದ...