ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ :: ಬಿಜೆಪಿ ಮಹಿಳಾ ಮೋರ್ಚಾ ಆರೋಪ
ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮತ್ತು ಅವರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ಆರೋಪಿಸಿದೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ರಾಜ್ಯ ಮಹಿಳಾ ಮೋರ್ಚಾ...