ಬೆಂಗಳೂರಿನಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ ಮುಂಜಾಗ್ರತೆ ವಹಿಸಲು ಸೂಚನೆ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆತಂಕ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಏರಿಕೆಯಾಗಿದೆ. ಒಟ್ಟು 35 ಜನರು ಕೋವಿಡ್ ಪಾಸಿಟಿವ್ ಬಂದಿದ್ದು, ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಎಂದು...