thekarnatakatoday.com

Author : The Karnataka Today

https://thekarnatakatoday.com/ - 790 Posts - 0 Comments
World News

ಇಸ್ರೇಲ್ ಇರಾನ್ ಯುದ್ಧಕ್ಕೆ ಅಮೆರಿಕಾ ಎಂಟ್ರಿ ಇರಾನ್ ನ ಮೂರು ಪರಮಾಣು ಸ್ಥಾವರಗಳ ಮೇಲೆ ವೈಮಾನಿಕ ದಾಳಿ ಮಾಡಿದ ಅಮೆರಿಕಾ

The Karnataka Today
“ಇಸ್ರೇಲ್-ಇರಾನ್ ನಡುವೆ ನಡೆಯುತ್ತಿರುವ ಯುದ್ಧ ಮಹಾತಿರುವು ಪಡೆದುಕೊಂಡಿದ್ದು, ಸಂಘರ್ಷಕ್ಕೆ ವಿಶ್ವದ ದೊಡ್ಣ ಅಮೆರಿಕಾ ಅಧಿಕೃತವಾಗಿ ಎಂಟ್ರಿ ಕೊಟ್ಟಿದೆ. ಇರಾನ್ ರಾಷ್ಟ್ರ 3 ಅಣುಸ್ಥಾವರಗಳ ಮೇಲೆ ಅಮೆರಿಕಾ ವೈಮಾನಿಕ ದಾಳಿ ನಡೆಸಿದ್ದು, ಇರಾನ್‌ನಲ್ಲಿರುವ ಫೋರ್ಡೋ, ನಟಾಂಜ್...
News

ರಾಜ್ಯದಲ್ಲಿಅಕ್ರಮ ಗಣಿಗಾರಿಕೆ ಕೇಸ್ ಗಳ ಬಗ್ಗೆ ನಿರ್ಲಕ್ಷ್ಯ,ಅಕ್ರಮ ಗಣಿಗಾರಿಕೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲ : ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ  ಕಾನೂನು ಸಚಿವ  ಎಚ್.ಕೆ ಪಾಟೀಲ್

The Karnataka Today
ಬೆಂಗಳೂರು/ರಾಯಚೂರು: ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಗಳನ್ನು ತಾರ್ಕಿಕ ಘಟ್ಟಕ್ಕೆ ಕೊಂಡೊಯ್ಯುವಲ್ಲಿ ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವುದಾಗಿ ಕಾನೂನು ಸಚಿವ ಎಚ್‌ಕೆ ಪಾಟೀಲ್ ಶನಿವಾರ ಹೇಳಿದ್ದಾರೆ....
State

ತಳಮಟ್ಟದಿಂದ ಪಕ್ಷ ಸಂಘಟನೆ 2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭಿಸಿದ ಬಿಜೆಪಿ

The Karnataka Today
2028 ರ ವಿಧಾನಸಭಾ ಚುನಾವಣೆ ಗೆಲ್ಲುವ ಗುರಿ ಹೊಂದಿರುವ ರಾಜ್ಯ ಬಿಜೆಪಿ, ಪಕ್ಷ ಸಂಘಟನೆಗೆ ಮುಂದಾಗಿದೆ. ಇದರಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ...
National

ಏರ್ ಇಂಡಿಯಾ ವಿಮಾನ ಪ್ರಯಾಣಿಕರು ನಡುವೆ ಲೆಗೇಜ್ ಗಲಾಟೆ ಸಹ ಪ್ರಯಾಣಿಕರ ಮೇಲೆ ಹಲ್ಲೆ ಮಾಡಿದ ಮಹಿಳೆ

The Karnataka Today
” ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ವಿಚಾರಕ್ಕೆ ಮಹಿಳೆಯೊಬ್ಬರು ಗಲಾಟೆ ತೆಗೆದಿದ್ದು, ಸಮಾಧಾನ ಮಾಡಲು ಬಂದ ಸಹ ಪ್ರಯಾಣಿಕನಿಗೂ ಭಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಬೆಂಗಳೂರಿನಿಂದ ಸೂರತ್...
News

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬ ಮರಳಿ ಹಿಂದೂ ಧರ್ಮಕ್ಕೆ ಘರ್ ವಾಪಾಸಿ

The Karnataka Today
“ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಿದ್ದ ಕುಟುಂಬವೊಂದು ಇದೀಗ ಹಿಂದೂ ಧರ್ಮಕ್ಕೆ ಘರ್ ವಾಪಾಸಿ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಗಿರಿನಗರ ಕಾಲೊನಿಯಲ್ಲಿರುವ ಬುಡ್ಡ ಜಂಗಮ ಸಮಾಜದ ವೆಂಕಟೇಶ್ ಎಂಬುವರು ತಮ್ಮ ಕುಟುಂಬದ ಸಮೇತ ಕ್ರಿಶ್ಚಿಯನ್ ಧರ್ಮಕ್ಕೆ...
World News

ಇಸ್ರೇಲ್ ಆಸ್ಪತ್ರೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದ ಇರಾನ್ ಇದಕ್ಕೆ ತಕ್ಕ  ಬೆಲೆ ತೆರಲಿದೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

The Karnataka Today
“ಇರಾನ್ ಮತ್ತು ಇಸ್ರೇಲ್‌ ನಡುವಿನ ಯುದ್ಧ ಗುರುವಾರ ಏಳನೇ ದಿನಕ್ಕೆ ಕಾಲಿಟ್ಟಿದ್ದು, ಎರಡೂ ರಾಷ್ಟ್ರಗಳ ನಡುವಿನ ಕ್ಷಿಪಣಿ ದಾಳಿ ಮತ್ತಷ್ಟು ತೀವ್ರಗೊಂಡಿದೆ. ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ, ನಮ್ಮ ದೇಶ ಒಗ್ಗಟ್ಟಿನಿಂದ ಇದ್ದು,...
Blog

ಬೆಂಗಳೂರು ಮೆಟ್ರೋದಲ್ಲಿ ನಂದಿನಿ ಹಾಗೂ ಅಮೂಲ್ ಮಳಿಗೆಗಳ ಹಂಚಿಕೆಯಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ ಬಿ ಎಂ ಆರ್ ಸಿ ಎಲ್

The Karnataka Today
“ಬೆಂಗಳೂರು ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ಗೆ ಮಳಿಗೆ ಹಂಚಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಈ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಹಂಚಿಕೆ ಪ್ರಕ್ರಿಯೆಯಲ್ಲಿ ಯಾವುದೇ ಪಕ್ಷಪಾತ ಮಾಡಿಲ್ಲ ಎಂದು ತಿಳಿಸಿದ್ದಾರೆ. ಅಮುಲ್‌ಗೆ...
National

ಸಂಸ್ಥೆಯ ಉದ್ಯೋಗಿಗೆ ಹಣೆಯಲ್ಲಿ ಹಚ್ಚಿರುವ ತಿಲಕ ತೆಗೆಯುವಂತೆ ಒತ್ತಾಯಿಸಿದ ಮುಸ್ಲಿಂ ಸಹೋದ್ಯೋಗಿ ಕ್ರೋಮಾ ಸಂಸ್ಥೆ ವಿರುದ್ಧ  ಹಿಂದೂಪರ ಸಂಘಟನೆಗಳಿಂದ  ವ್ಯಾಪಕ ಆಕ್ರೋಶ

The Karnataka Today
“ಜೂನ್ 7ರಂದು ಈದ್-ಉಲ್-ಅಝಾ ಸಂದರ್ಭದಲ್ಲಿ ಮುಂಬೈನ ಭಂಡಪ್ ಪಶ್ಚಿಮದಲ್ಲಿರುವ ಕ್ರೋಮಾ ಅಂಗಡಿಯಲ್ಲಿ ಉದ್ವಿಗ್ನತೆ ಭುಗಿಲೆದ್ದಿತು. ಉದ್ಯೋಗಿಯೊಬ್ಬರಿಗೆ ತಮ್ಮ ತಿಲಕ ಒರೆಸಲು ಹಿರಿಯ ಉದ್ಯೋಗಿ ರಶೀದ್ ಹೇಳಿರುವ ವಿಡಿಯೋ ಇದೀಗ ವೈರಲ್ ಆಗಿದ್ದು ತೀವ್ರ ಆಕ್ರೋಶ...
News

ಮಾವು ಬೆಳೆಗಾರರ ಪ್ರತಿಭಟನೆಗೆ ಬೆದರಿದ ಸರಕಾರ ನಂದಿ ಬೆಟ್ಟದಲ್ಲಿ ನಡೆಯಬೇಕಾಗಿದ್ದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್

The Karnataka Today
“ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಸಿದ್ಧ ನಂದಿ ಬೆಟ್ಟದಲ್ಲಿ ಜೂನ್ 19 ರಂದು ಮಧ್ಯಾಹ್ನ 12 ಗಂಟೆಗೆ ನಡೆಯಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯನ್ನು ಇದೀಗ ದಿಢೀರನೇ ಅಚ್ಚರಿಯ ರೀತಿಯಲ್ಲಿ ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ....
News

ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಉಡುಪಿ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಸ್ವರೂಪ ಟಿ ಕೆ

The Karnataka Today
ರಾಜ್ಯ ಸರ್ಕಾರ ರಾಜ್ಯದ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ ವರ್ಗಾವಣೆ ಆದವರ ಪಟ್ಟಿ ಈ ಕೆಳಗಿನಂತಿವೆ ಬಾಗಲಕೋಟೆ ಜಿಲ್ಲೆಯ ಉಪ ಆಯುಕ್ತರಾದ ಶ್ರೀಮತಿ ಜಾನಕಿ ಕೆ ಎಂ, ಐಎಎಸ್ (ಕೆಎನ್: 2012) ಅವರನ್ನು ತಕ್ಷಣದಿಂದ...