ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾ ಹಾಸ್ಟೆಲ್ ಶೌಚಾಲಯ ಗೋಡೆ ಮೇಲೆ ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ:: ರಚನ್ ಸಾಲಿಯಾನ್
ನಿಟ್ಟೆ ಶಿಕ್ಷಣ ಸಂಸ್ಥೆಯ ಮಹಿಳಾಹಾಸ್ಟಲ್ ಶೌಚಾಲಯ ದ ಗೋಡೆ ಮೇಲೆ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಸಿ ಆರೋಪಿತ ವಿದ್ಯಾರ್ಥಿನಿಯ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಸರ್ವ ಕಾಲೇಜು...