“ಮೊಹಾಲಿಯಲ್ಲಿ ನಡೆದ ಐಪಿಎಲ್ 2025 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ XI ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್ ಗಳ ಅಂತರದ ಭರ್ಜರಿ ಜಯ ಗಳಿಸಿದ್ದು, ಫೈನಲ್ಸ್ ಪ್ರವೇಶಿಸಿದೆ. ಬರೊಬ್ಬರಿ 9 ವರ್ಷಗಳ...
2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ಇದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿದೆ....
“ವಿವಿಧ ಪ್ರಕರಣಗಳಲ್ಲಿ ಬಿಜೆಪಿ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ವಿರೋಧ ಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಂಗಳವಾರ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ...
ಕೊಡವೂರು ವಾರ್ಡಿನಲ್ಲಿ ಸಮಗ್ರವಾಗಿ ಅಭಿವೃದ್ದಿ ಆಗಬೇಕು ಕೇವಲ ಕಾಂಕ್ರೀಟ್ ರಸ್ತೆ, ಬಿಲ್ಡಿಂಗ್ ಮಾತ್ರ ಅಲ್ಲ ಬದಲಾಗಿ ಪರಿಸರದ ಜಲ ಸಂರಕ್ಷಣೆ ಪರಿಸರದ ಬಗ್ಗೆ ಜಾಗೃತಿಯಾಗಬೇಕು ಸರಕಾರದ ನಗರಸಭಾ ಅನುದಾನದ ಮುಖಾಂತರ ಕೊಡವೂರಿನಲ್ಲಿ ಕೆರೆಯ ನಿರ್ಮಾಣಕ್ಕೆ...
“ಮಂಗಳೂರಿನಲ್ಲಿ ಮತ್ತೆ ನೆತ್ತರು ಹರಿದಿದ್ದು ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಬೆನ್ನಲ್ಲೇ ಇದೀಗ ಪಿಕಪ್ ವಾಹನ ಚಾಲಕನಾಗಿದ್ದ ರಹೀಮ್ ಎಂಬಾತನನ್ನು ಹಾಡಹಗಲೇ ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ...
“ರಾಜ್ಯ ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳ ತನಿಖೆಯ ಭಾಗವಾಗಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಇಬ್ಬರು ಮಾಜಿ ಅಧಿಕಾರಿಗಳ 26 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ...
“ರಾಜ್ಯದ ಕರಾವಳಿ ಪ್ರದೇಶದಲ್ಲಿ ಸತತ ಮೂರನೇ ದಿನವಾದ ಸೋಮವಾರವೂ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ವಿಪತ್ತು ನಿರ್ವಹಣಾ ತಂಡಗಳನ್ನು ನಿಯೋಜಿಸಲಾಗಿದೆ....
ಉಡುಪಿ ಶಾಸಕ ಯಶಪಾಲ್ ಸುವರ್ಣ ರವರು ಭ್ರಷ್ಟಾಚಾರ ಹಾಗೂ ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪ ಹೊತ್ತಿರುವ ಕಾರಣ ಇನ್ನಾದರೂ ತನ್ನ ಸ್ಥಾನದ ಜವಾಬ್ದಾರಿ ಅರಿತು ಕೆಲಸ ಮಾಡಲಿ:ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ ಸದಾ...
ಬೆಂಗಳೂರು: ಬಿಜೆಪಿಯ 18 ಶಾಸಕರ ಅಮಾನತು ಆದೇಶವನ್ನು ಹಿಂಪಡೆಯಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದ್ದಾರೆ. 18 ಬಿಜೆಪಿ ಶಾಸಕರ ಅಮಾನತಿಗೆ ಸಂಬಂಧಿಸಿದಂತೆ ಇಂದು ಸ್ಪೀಕರ್ ಯುಟಿ ಖಾದರ್ ನೇತೃತ್ವದ...
“ಆರ್ಜೆಡಿ ಮುಖ್ಯಸ್ಥ ಲಾಲು ಯಾದವ್ ತಮ್ಮ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ವಿಷಯದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡಿದ್ದಾರೆ. ತಮ್ಮ ಮಗನನ್ನು ಪಕ್ಷದಿಂದ 6 ವರ್ಷಗಳ ಕಾಲ ಹೊರಹಾಕಿದ್ದಾರೆ. ಇಷ್ಟೇ ಅಲ್ಲ, ಲಾಲು ತೇಜ್...