ಈಜುಕೊಳದಲ್ಲಿ ಮೂವರು ಯುವತಿಯರು ಮೃತಪಟ್ಟ ಪ್ರಕರಣ ಇಬ್ಬರ ಬಂಧನ
“ಈಜುಕೊಳದಲ್ಲಿ ಮೂವರು ಯುವತಿಯರು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ್ ವಿ.ಪುತ್ರನ್ ಮತ್ತು ವ್ಯವಸ್ಥಾಪಕ ಭರತ್ ಬಂಧನಕ್ಕೊಳಗಾದವರಾಗಿದ್ದಾರೆ. ಮಂಗಳೂರು ಹೊರವಲಯ ಉಚ್ಚಿಲ ಬೀಚ್ ಬಳಿಯ...