Written by
1787 Articles21 Comments

ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಎರಡು ಬಾಂಬ್ ಸ್ಫೋಟ ಕಚ್ ಜಿಲ್ಲೆಯ ತೊರೆ ಪ್ರದೇಶದಲ್ಲಿ ಶಂಕಿತ ಪಾಕಿಸ್ತಾನಿ ದೋಣಿ ಪತ್ತೆ

“ಪಂಜಾಬ್‌ನ ಜಲಂಧರ್‌ ಹಾಗೂ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಸತತ ಎರಡು ಬಾಂಬ್ ಸ್ಫೋಟಗಳು ಸಂಭವಿಸಿದ ಬೆನ್ನಲ್ಲೇ ಗುಜರಾತ್‌ನ ಕಚ್ ಜಿಲ್ಲೆಯ ಕರಾವಳಿಯ ತೊರೆ ಪ್ರದೇಶದಲ್ಲಿ ಬುಧವಾರ ಯಾರೂ ಇಲ್ಲದ ಶಂಕಿತ...

ಮೂರು ವರ್ಷಗಳ ಬಳಿಕ ಇಂದು ಶೃಂಗೇರಿ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣವಚನ ಸ್ವೀಕಾರ

ಬೆಂಗಳೂರು: ಕೊನೆಗೂ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಇಂದು ಡಿ ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದು ಅಪರಾಹ್ನ 3.30ಕ್ಕೆ ವಿಧಾನಸೌಧದಲ್ಲಿ ಪ್ರಮಾಣ ವಚನ ಸ್ವೀಕರಿಸಲು ಸಭಾಧ್ಯಕ್ಷ ಯುಟಿ ಖಾದರ್...

ಮಮತಾ ಬ್ಯಾನರ್ಜಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಕಾರ, ಒದ್ದು ಹೊರಹಾಕಿ ::ವಕೀಲ ಮಹೇಶ್ ಜೇಠ್ಮಲಾನಿ

ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶಗಳ ನಂತರ ರಾಜಕೀಯ ಪರಿಸ್ಥಿತಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಮಮತಾ ಬ್ಯಾನರ್ಜಿ ಅವರು ತಮ್ಮ ಪಕ್ಷ ಸೋಲು ಕಂಡಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಘೋಷಿಸಿರುವುದು...

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ ಮೇ 7 ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ತಮಿಳುನಾಡು ನಟ-ರಾಜಕಾರಣಿ ವಿಜಯ್ ತಮಿಳುನಾಡು ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಎಲ್ಲರನ್ನೂ ಅಚ್ಚರಿಗೊಳಿಸಿದರು. ಈ ಚುನಾವಣೆಯಲ್ಲಿ ತಮಿಳುನಾಡು ವೆಟ್ರಿ ಕಳಗಂ (ಟಿವಿಕೆ) 108 ಸ್ಥಾನಗಳನ್ನು ಗೆದ್ದಿದೆ. ಇಂದು ಟಿವಿಕೆ...

ಶೃಂಗೇರಿ ಮರುಮತ ಎಣಿಕೆ ಪ್ರಕರಣ ಅಂಚೆ ಮತಗಳಲ್ಲಿ ಅಕ್ರಮ ಆರೋಪ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ಐಆರ್ ದಾಖಲು

“ಚಿಕ್ಕಮಗಳೂರು ಶೃಂಗೇರಿ ಮತ ಎಣಿಕೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ದೊರೆತಿದ್ದು, ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇರೆಗೆ ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ  ಎಫ್ ಐ ಆರ್ ದಾಖಲಾಗಿದೆ ಎಂದು...

ಪಂಚರಾಜ್ಯ ಚುನಾವಣೆ ಪಶ್ಚಿಮ ಬಂಗಾಳ ಅಸ್ಸಾಂ, ಬಿಜೆಪಿ ಕೇರಳ ಯುಡಿಎಫ್ ತಮಿಳುನಾಡು ನಟ ವಿಜಯ್ ನೇತೃತ್ವದ ಟಿವಿಕೆ, ಪುದುಚೆರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಮುನ್ನಡೆ

ತೀವ್ರ ಕುತೂಹಲ ಕೆರಳಿಸಿದ್ದ ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶಗಳು ಹೊರ ಬೀಳುತ್ತಿದ್ದು, ತಮಿಳುನಾಡಿನಲ್ಲಿ ನಟ ವಿಜಯ್ ಅವರ ಟಿವಿಕೆ ದ್ರಾವಿಡ ಪಕ್ಷಗಳಿಗೆ ಆಘಾತ ನೀಡಿದೆ. ಅಂತೆಯೇ ಬಿಜೆಪಿ ಪಶ್ಚಿಮ ಬಂಗಾಳ...

52 ಮತಗಳಿಂದ ಬಿಜೆಪಿ ಅಭ್ಯರ್ಥಿ ಜೀವರಾಜ್ ಗೆಲುವು, ನೂತನ ಶಾಸಕರಾಗಿ ಘೋಷಣೆ..

ಬೆಂಗಳೂರು: ಹೈಕೋರ್ಟ್‌ ಆದೇಶದಂತೆ ನಡೆದ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ, ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡರ 255 ಮತಗಳು ಅಸಿಂಧುಗೊಂಡಿವೆ. ಇದರಿಂದಾಗಿ, ಈ ಹಿಂದೆ ಸೋತಿದ್ದ ಬಿಜೆಪಿ ಅಭ್ಯರ್ಥಿ ಡಿ.ಎನ್....

ಕಾಂಗ್ರೆಸ್ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಕೆಲಸ ಮಾಡುತ್ತಿದೆ ಜನರ ತೀರ್ಪು ಗೌರವಿಸಿ 2 ವರ್ಷ ಶಾಸಕರಾಗಿ ಕೆಲಸ ಮಾಡಲು ಜೀವರಾಜ್ ಅವರಿಗೆ ಅವಕಾಶ ನೀಡಬೇಕು’: ಬಿ ವೈ ವಿಜಯೇಂದ್ರ

ಬೆಂಗಳೂರು: 2023ರಲ್ಲಿ ಪರಾಭವಗೊಂಡಾಗಲೇ ಡಿ ಎನ್ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸುಪ್ರೀಂ ಕೋರ್ಟ್ ವರೆಗೆ ಕೂಡ ಹೋಯಿತು. ಈಗ ಹೈಕೋರ್ಟ್ ಆದೇಶ ಪ್ರಕಾರ ಅಂಚೆಮತ ಮರು ಎಣಿಕೆ ಆಗಿದೆ. ಮಧ್ಯರಾತ್ರಿಯೇ...

ಅವಧಿಗಿಂತ ಮೊದಲೇ ಅಪ್ಪಳಿಸಲಿದೆ ಮುಂಗಾರು ಮಳೆ; ಅಂಡಮಾನ್ ಮತ್ತು ಕೇರಳಕ್ಕೆ ಶೀಘ್ರ ಆಗಮನ

ಬೆಂಗಳೂರು: ಬಿರುಬೇಸಿಗೆಯಿಂದಾಗಿ ಬಳಲಿ ಬೆಂಡಾಗಿರುವ ಜನತೆಗೆ ಕೇಂದ್ರ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ನಿಗಧಿಗಿಂತ ಮುಂಚಿತವಾಗಿಯೇ ಮುಂಗಾರು ಮಳೆ ಅಪ್ಪಳಿಸಲಿದ್ದು, ಅಂಡಮಾನ್ ಮತ್ತು ಕೇರಳಕ್ಕೆ ಮುಂಗಾರು ಮಾರುತಗಳು ಸಾಮಾನ್ಯಕ್ಕಿಂತ...

ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು, ಅಧಿಕೃತ ಆದೇಶ ಯೋಗೇಶ್ ಗೌಡ ಕೊಲೆ ಪ್ರಕರಣ ಶಿಕ್ಷೆ ಹಿನ್ನಲೆ

ಬೆಂಗಳೂರು: ಧಾರವಾಡದ ಬಿಜೆಪಿ ಜಿ.ಪಂ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಈ ಸಂಬಂಧ ಕರ್ನಾಟಕ ವಿಧಾನಸಭೆ ಶನಿವಾರ ಅಧಿಕೃತ ಅಧಿಸೂಚನೆ...