ರಾಜಕೀಯ ಪರಿಸ್ಥಿತಿ ಅವಲೋಕಿಸಿದರೆ ಬಿಜೆಪಿ ಬಲಿಷ್ಠ ಸಂಘಟನೆಯಾಗಿದೆ ಇಂಡಿಯಾ ಒಕ್ಕೂಟ ಒಡೆದ ಮನೆಯಂತಾಗಿದೆ:: ಪಿ ಚಿದಂಬರಂ
“ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟವು ಹಳಿತಪ್ಪಿರುವಂತೆ ಕಂಡು ಬರುತ್ತಿದೆ. ಅವುಗಳ ಮಧ್ಯೆ ಒಗ್ಗಟ್ಟಿರುವ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಹಿರಿಯ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ ಚಿದಂಬರಂ ಅವರು ಕಳವಳ ವ್ಯಕ್ತಪಡಿಸಿದ್ದಾರೆ...