ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲೆ ವತಿಯಿಂದ ನವೆಂಬರ್ 25 ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿಯ ಮುಂದೆ ಪ್ರತಿಭಟನೆ
ಉಡುಪಿ ಜಿಲ್ಲಾ ಪೊಲೀಸರು ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಹಿಂದುತ್ವದ ಪರವಾಗಿ ಧ್ವನಿ ಎತ್ತುವವರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಿರುಕುಳ ನೀಡುತ್ತಿರುವ ಪೊಲೀಸರ ನಡೆಯ ವಿರುದ್ಧ ಸಿಡಿದಿದ್ದು ಬೃಹತ್ ಜನಾಂದೋಲನ ಪ್ರತಿಭಟನೆಗೆ ನವೆಂಬರ್...