ಬಿಜೆಪಿ ಸರಕಾರದ ಅವಧಿಯ ಕೋವಿಡ್ ಹಗರಣ ಎಸ್ಐಟಿ ತನಿಖೆ ಬಿಜೆಪಿ ಸಂಸದ ಡಾ ಸಿ ಎನ್ ಮಂಜುನಾಥ್ ರಿಗೂ ಸಂಕಷ್ಟ
“ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ಎಸ್ ಐ ಟಿ ರಚನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದ ಬೆನ್ನಲ್ಲೇ ಇದೀಗ ಬಿಜೆಪಿ ಸಂಸದ...