ಮುಡಾ ಹಗರಣ ಸುಳ್ಳು ಮಾಹಿತಿಆರೋಪ ಸಿದ್ದರಾಮಯ್ಯ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ ಐ ಆರ್
“ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧವೇ ಎಫ್ ಐ ಆರ್ ದಾಖಲಾಗಿದ್ದು, ಸುಳ್ಳು ಮಾಹಿತಿ ನೀಡಿದ ಆರೋಪದ ಮೇರೆಗೆ ಪ್ರಕರಣ ದಾಖಲಾಗಿದೆ . ಜನರಲ್ಲಿ...