ಮಹಾರಾಷ್ಟ್ರಚುನಾವಣೆ ನಂತರ ಮಹಾಯುತಿ ಪಾಲುದಾರ ರಿಂದ ಮುಖ್ಯಮಂತ್ರಿ ಆಯ್ಕೆ
“ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಮಹಾಯುತಿ ಪೂರ್ಣ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದ್ದು, ರಾಜ್ಯ ಚುನಾವಣೆಯ ನಂತರ ಮೈತ್ರಿ ಪಾಲುದಾರರು ಮುಖ್ಯಮಂತ್ರಿ ಯಾರೆಂಬುದನ್ನು ನಿರ್ಧರಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ. ನವೆಂಬರ್ 20...