ಕೇಂದ್ರ ಸರ್ಕಾರದಿಂದ 23 ರಾಜ್ಯಗಳಿಗೆ 50.571 ಕೋಟಿ ವಿಶೇಷ ಅನುದಾನ ಬಿಡುಗಡೆ
“ಕೇಂದ್ರ ಸರ್ಕಾರ ರೂ. 50, 571 ಕೋಟಿ ಅನುದಾನವನ್ನು ರಾಜ್ಯಗಳಿಗೆ ಬಿಡುಗಡೆ ಮಾಡಿದೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ಎಂಟು ತಿಂಗಳ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ವೆಚ್ಚವನ್ನು ಹೆಚ್ಚಿಸಲು ಬಂಡವಾಳ ಹೂಡಿಕೆ ಯೋಜನೆ...