ಜಮ್ಮು ಕಾಶ್ಮೀರ 370ವಿಧಿಮತ್ತೆ ತರುವುದು ಯಾರಿಂದಲೂ ಸಾಧ್ಯವಿಲ್ಲ :ಪ್ರಧಾನಿ ನರೇಂದ್ರ ಮೋದಿ
” ಒಗ್ಗಟ್ಟಾಗಿದ್ದರೆ ಸುರಕ್ಷವಾಗಿರುತ್ತೀರಿ ಎಂದು ಪ್ರಧಾನಿ ಮೋದಿ ಜನರಿಗೆ ಸಾರ್ವಜನಿಕ ಸಮಾವೇಶದಲ್ಲಿ ಕರೆ ನೀಡಿದ್ದಾರೆ. ದಲಿತರು ಮತ್ತು ಆದಿವಾಸಿಗಳನ್ನು ಕೆರಳಿಸಲು ಖಾಲಿ ಪುಸ್ತಕಗಳನ್ನು ತೋರಿಸಿ ಸಂವಿಧಾನ ಎಂದು ರವಾನಿಸುತ್ತಿದ್ದಾರೆ ಎಂದು ಮೋದಿ ಆರೋಪಿಸಿದ್ದಾರೆ. ಕಾಂಗ್ರೆಸ್...