ತಳಮಟ್ಟದಿಂದ ಪಕ್ಷ ಸಂಘಟನೆ 2028 ವಿಧಾನಸಭೆ ಚುನಾವಣೆ ಗೆಲ್ಲುವ ಗುರಿ: ಸ್ಥಳೀಯ ಚುನಾವಣೆಗಳಿಗೆ ಸಿದ್ಧತೆ ಆರಂಭಿಸಿದ ಬಿಜೆಪಿ
2028 ರ ವಿಧಾನಸಭಾ ಚುನಾವಣೆ ಗೆಲ್ಲುವ ಗುರಿ ಹೊಂದಿರುವ ರಾಜ್ಯ ಬಿಜೆಪಿ, ಪಕ್ಷ ಸಂಘಟನೆಗೆ ಮುಂದಾಗಿದೆ. ಇದರಂತೆ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಸಜ್ಜಾಗುತ್ತಿದೆ. ನಿನ್ನೆಯಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಕಚೇರಿಯಲ್ಲಿ ನೂತನ...