“ಕೊಲೆ ಆರೋಪಿಗೆ ಜಾಮೀನು ಮಂಜೂರು ಮಾಡಲು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ₹50 ಲಕ್ಷ ಲಂಚ ನಿರೀಕ್ಷಿಸುತ್ತಿದ್ದಾರೆ ಎಂದು ಕೊಲೆ ಆರೋಪಿಯ ತಾಯಿಗೆ ತಿಳಿಸಿದ್ದ ವಕೀಲೆ ಬಿ...
27 December 2024ಈಶ್ವರ ಅಲ್ಲಾ ತೇರೋ ನಾಮ್ ಹಾಡು: ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭುಗಿಲೆದ್ದ ಆಕ್ರೋಶ !ಖ್ಯಾತ ಜಾನಪದ ಗಾಯಕಿ ದೇವಿ ಅವರು ಕಾರ್ಯಕ್ರಮದಲ್ಲಿ ಮಹಾತ್ಮಾ ಗಾಂಧಿ ಅವರ ನೆಚ್ಚಿನ ಭಜನೆ ಈಶ್ವರ್, ಅಲ್ಲಾ...
27 December 2024ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶುಕ್ರವಾರ ಸಂತಾಪ ಸೂಚಿಸಿದ್ದು ಭಾರತಕ್ಕೆ ಅವರ ಕೊಡುಗೆಗಳು ಸದಾ...
27 December 2024ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆಯನ್ನು ಘೋಷಿಸಿದೆ. ಡಿ.27 ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಸಿಎಂ ಕಚೇರಿಯ ಹೇಳಿಕೆ...
27 December 2024ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಎಎಪಿ-ಕಾಂಗ್ರೆಸ್ ಜಟಾಪಟಿ ತೀವ್ರ; ಇಂಡಿಯಾ ಮೈತ್ರಿಕೂಟದಲ್ಲಿ ಬಿರುಕು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಎಎಪಿ ನಾಯಕರು, ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು...
26 December 2024ರಾಷ್ಟ್ರಪತಿಗಳಿಂದ 17 ಮಕ್ಕಳಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಕಾರ್ಯಕ್ರಮ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಆಯ್ಕೆಯಾದ ಏಳು ಬಾಲಕರು ಮತ್ತು 10 ಬಾಲಕಿಯರಿಗೆ ರಾಷ್ಟ್ರಪತಿಗಳು ಪ್ರಶಸ್ತಿ...
26 December 2024ರಾಜಕೀಯ ಕಾನೂನಾತ್ಮಕ ಹೋರಾಟ ಮುಗಿದ ಬಳಿಕ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ: ಸಿ.ಟಿ.ರವಿ ಕಾನೂನಾತ್ಮಕ ಹೋರಾಟ ಮುಗಿದ ಬಳಿಕ ನಾನು ಧರ್ಮಸ್ಥಳಕ್ಕೆ ಹೋಗುತ್ತೇನೆ. ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗಿ ಹರಕೆ ತೀರಿಸುತ್ತೇನೆ ಎಂದು...
26 December 2024“ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಕಂದಕಕ್ಕೆ ಉರುಳಿ ಬಿದ್ದು ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಹುತಾತ್ಮರಾದ ಇಬ್ಬರು ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಂತಿಮ ನಮನ ಸಲ್ಲಿಸಿದರು....
26 December 2024ಡಿಸೆಂಬರ್ 4 ರಂದು ಸಂಧ್ಯಾ ಚಿತ್ರಮಂದಿರದಲ್ಲಿ ಚಿತ್ರ ಪ್ರದರ್ಶನದ ವೇಳೆ ನೂಕುನುಗ್ಗಲು ಉಂಟಾಗಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ನಟ ಅಲ್ಲು ಅರ್ಜುನ್, ‘ಪುಷ್ಪ 2’ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರು ಬುಧವಾರ...
25 December 202440 ವರ್ಷ ದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ. ಅವರ ಹೆಸರನ್ನು ರಸ್ತೆಗೆ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸುವ ಮೂಲಕ ಮಾಜಿ ಸಂಸದ ಪ್ರತಾಪ್ ಸಿಂಹ ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಮೈಸೂರಿನ...
25 December 2024