ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ ವಿರುದ್ಧ ವ್ಯಾಪಕ ಆಕ್ರೋಶ ಅಕ್ರಮಗಳ ವಿರುದ್ಧ ದೂರು ನೀಡಿದರೆ ದಂಡ ಕಟ್ಟಿಸಿ ಕಣ್ಣೋರೆಸುವ ತಂತ್ರ ಮಾಡುತ್ತಿರುವ ಗಣಿ ಭೂ ವಿಜ್ಞಾನ ಅಧಿಕಾರಿಗಳು
ಇತ್ತೀಚಿನ ದಿನಗಳಲ್ಲಿ ಉಡುಪಿ ಜಿಲ್ಲಾ ಗಣಿ ಭೂ ವಿಜ್ಞಾನ ಅಧಿಕಾರಿಗಳ ವಿರುದ್ಧ ವ್ಯಾಪಕ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿದ್ದು ಈ ಬಗ್ಗೆ ಲೋಕಾಯುಕ್ತಾಹಾಗೂ ಸಂಬಂಧಪಟ್ಟ ಇಲಾಖೆಗಳು ಉಡುಪಿ ಜಿಲ್ಲಾ ಗಣಿ ಅಧಿಕಾರಿಗಳ ವಿರುದ್ಧ ಕ್ರಮ...