Written by
910 Articles3 Comments

ಬೆಂಗಳೂರು ನಗರದ ಕೆ ಸಿ ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

ರಾಜ್ಯ ಕೆ.ಸಿ.ಜನರಲ್ ಆಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ: ಸಮಸ್ಯೆಗಳ ಸರಮಾಲೆ ಅನಾವರಣ; ಅವ್ಯವಸ್ಥೆ ಕಂಡು ಬೆಚ್ಚಿದ ಅಧಿಕಾರಿಗಳು ! ಅವ್ಯವಹಾರದ ಬಗ್ಗೆ ಪದೇ ಪದೇ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಕೆ.ಸಿ.ಜನರಲ್...

ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರನ ಕಲ್ಟ್ ಚಲನಚಿತ್ರಕ್ಕೆ ಆರಂಭದಲ್ಲಿ ಕಂಟಕ ಚಿತ್ರದ ಟೆಕ್ನಿಷಿಯನ್ ಆತ್ಮಹತ್ಯೆ ಯತ್ನ

ಟೆಕ್ನಿಷಿಯನ್ ಆತ್ಮಹತ್ಯೆಗೆ ಯತ್ನ: ಸಚಿವ ಜಮೀರ್ ಅಹ್ಮದ್ ಖಾನ್  ಪುತ್ರ ಜೈದ್ ಖಾನ್ ಗೆ ಸಂಕಷ್ಟ! ಪುನೀತ್ ಕೆರೆಹಳ್ಳಿ ಆಕ್ರೋಶ ‘ಕಲ್ಟ್’ ಸಿನಿಮಾದಲ್ಲಿ ಸಂತೋಷ್ ಎಂಬುವವರು ಡ್ರೋನ್ ಉಸ್ತುವಾರಿ ವಹಿಸಿಕೊಂಡಿದ್ದರು. ಚಿತ್ರ...

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

“ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಐವಿ ರಿಂಗರ್‌ ಲ್ಯಾಕ್ಟೇಟ್ ಸಲ್ಯೂಷನ್ ಗ್ಲುಕೋಸ್ ಬಳಕೆಗೆ ತಡೆ ನೀಡಲಾಗಿದೆ ಎಂದು ಆರೋಗ್ಯ...

ರಾಮನಗರ ಜಿಲ್ಲೆ ಕುಮಾರ ಸ್ವಾಮಿ ಹಾಗೂ ಜೆಡಿಎಸ್ ಪ್ರಾಬಲ್ಯ  ಮುರಿದ ಡಿಕೆ ಶಿವಕುಮಾರ್

ರಾಮನಗರದಲ್ಲಿ ಜೆಡಿಎಸ್ ಯುಗಾಂತ್ಯ: ಜಿಲ್ಲೆಯಲ್ಲಿ ‘ಡಿ.ಕೆ ಬ್ರದರ್ಸ್’ ಪ್ರಾಬಲ್ಯ:ಎಚ್ ಡಿ ಕೆ ಬಳಿಯಿಂದ ಶಿವಕುಮಾರ್ ಕಸಿದುಕೊಂಡ್ರಾ ಒಕ್ಕಲಿಗರ ಸಾಮ್ರಾಜ್ಯ? ಚನ್ನಪಟ್ಟಣವನ್ನು ದಶಕಗಳ ಕಾಲ ತಮ್ಮ ಪ್ರಭಾವದಲ್ಲಿ ಇರಿಸಿಕೊಂಡಿದ್ದ ದೇವೇಗೌಡರ ಕುಟುಂಬದ ಒಕ್ಕಲಿಗ...

ರಾಜ್ಯ ಕಾಂಗ್ರೆಸ್ ಸರಕಾರದ ಆಡಳಿತದಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ :: ಬಿಜೆಪಿ ಮಹಿಳಾ ಮೋರ್ಚಾ ಆರೋಪ

ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮತ್ತು ಅವರ ಹಿತ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಶುಕ್ರವಾರ ಆರೋಪಿಸಿದೆ. ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ರಾಜ್ಯ...

ರಾಜ್ಯ ವಕ್ಫ್  ಮಂಡಳಿಗೆ 10 ಕೋಟಿ ಮಂಜೂರು ಆದೇಶ ಹಿಂಪಡೆದ ಮಹಾರಾಷ್ಟ್ರ ಸರಕಾರ

“ಮಹಾರಾಷ್ಟ್ರ ರಾಜ್ಯ ವಕ್ಫ್ ಮಂಡಳಿಯನ್ನು ಬಲವರ್ಧನೆಗೆ 10 ಕೋಟಿ ರೂಪಾಯಿ ಮಂಜೂರು ಮಾಡಿದ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಶುಕ್ರವಾರ ಹಿಂಪಡೆದಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಜಾತಾ ಸೌನಿಕ್ ಅವರು...

ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಸಭೆ ಮಾಜಿ ಸಚಿವ ಬಿ ನಾಗೇಂದ್ರ ಗೆ ಸಚಿವ ಸ್ಥಾನ ಸಾಧ್ಯತೆ

” ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸಂಜೆ ನವದೆಹಲಿಗೆ ತೆರಳಿದ್ದಾರೆ. ಈ ಮೂಲಕ ಸಂಪುಟ ಪುನಾರಚನೆ ಸಾಧ್ಯತೆಯ ಬಗ್ಗೆ ಊಹಾಪೋಹಗಳು ಹರಡಿವೆ. ಶುಕ್ರವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯಲ್ಲಿ ಪಾಲ್ಗೊಳ್ಳಲು...

ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಬಂಧನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ

ಬಾಂಗ್ಲಾದೇಶ : ಇಸ್ಕಾನ್ ಸನ್ಯಾಸಿ ಬಂಧನದ ವಿರುದ್ಧ ಧ್ವನಿ ಎತ್ತಿದ ಶೇಖ್ ಹಸೀನಾ ಬಾಂಗ್ಲಾದಲ್ಲಿ ಹಿಂದೂಗಳ ಪರ ರ‍್ಯಾಲಿ ನಡೆಸಿದ್ದ ಇಸ್ಕಾನ್‌ನ ಚಿನ್ಮೋಯ್ ಕೃಷ್ಣ ದಾಸ್ ಪ್ರಭು ಅವರನ್ನು ಬಂಧಿಸಲಾಗಿದ್ದು, ಈ...

ಅಶ್ಲೀಲ ಚಿತ್ರ ಪ್ರಕರಣ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಮನೆ ಮೇಲೆ ಇಡಿ ದಾಳಿ

“ಅಶ್ಲೀಲ ಚಿತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಬಾಲಿವುಡ್ ನಟಿ ಶಿಲ್ಪಾಶೆಟ್ಟಿ ಪತಿ ಉದ್ಯಮಿ ರಾಜ್ ಕುಂದ್ರಾ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ. ಖ್ಯಾತ ನಟಿ ಶಿಲ್ಪಾ...

ಕಾಂಗ್ರೆಸ್ ನ ಅತಿಯಾದ ಆತ್ಮವಿಶ್ವಾಸ ಮಹಾರಾಷ್ಟ್ರ ಚುನಾವಣೆ ಸೋಲಿಗೆ ಕಾರಣ:: ಶಿವ ಸೇನೆ ( ಯು ಬಿ ಟಿ )

“ಸೀಟು ಹಂಚಿಕೆಯ ಮಾತುಕತೆ ಸಂದರ್ಭದಲ್ಲಿ ಕಾಂಗ್ರೆಸ್‌ನ “ಅತಿಯಾದ ಆತ್ಮವಿಶ್ವಾಸ” ಮತ್ತು “ಧೋರಣೆ” ಮಹಾ ವಿಕಾಸ್ ಅಘಾಡಿ(ಎಂವಿಎ) ನಿರೀಕ್ಷೆಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಶಿವಸೇನೆ(ಯುಬಿಟಿ)ಯ ಹಿರಿಯ ನಾಯಕರೊಬ್ಬರು ಟೀಕಿಸಿದ್ದಾರೆ. ಎಮ್...

Join our WhatsApp community