Written by
925 Articles3 Comments

ಕೈಲಾಸ ಮಾನಸ ಸರೋವರ ಯಾತ್ರೆ ಸೇತುವೆ ಕುಸಿತದಿಂದ ಗೈರಾ೦ಗ್ ಕೌಂಟಿಯಲ್ಲಿ ಸಿಲುಕಿಕೊಂಡ 23 ಯಾತ್ರಿಗಳು

“ಭೂಕುಸಿತದಿಂದಾಗಿ ಸೇತುವೆ ಕುಸಿದ ಪರಿಣಾಮ, ಕೈಲಾಸ ಮಾನಸಸರೋವರಕ್ಕೆ ತೆರಳುತ್ತಿದ್ದ 23 ಯಾತ್ರಿಕರ ಗುಂಪು ಟಿಬೆಟ್‌ನ ಗೈರಾಂಗ್ ಕೌಂಟಿಯಲ್ಲಿ ಸಿಲುಕಿಕೊಂಡಿದ್ದಾರೆ. ಟಿಬೆಟ್ ಮತ್ತು ನೇಪಾಳವನ್ನು ಸಂಪರ್ಕಿಸುವ ಸೇತುವೆ ಇದಾಗಿದೆ. ಆ ಗುಂಪಿನಲ್ಲಿರುವ ಇಬ್ಬರು...

ಮಂಗಳೂರು ಎ ಜೆ ಆಸ್ಪತ್ರೆಯ ಆರೋಗ್ಯ  ಹೆಲ್ತ್ ಕಾರ್ಡ್ ನಲ್ಲಿ ಸೇವಾ ನ್ಯೂನ್ಯತೆಗೆ 10000 ದಂಡ ವಿಧಿಸಿ  ಮತ್ತು ಮೊಕದ್ದಮೆ ವೆಚ್ಚ  5,000 ದೂರುದಾರರಿಗೆ ಪಾವತಿಸುವಂತೆ  ಆದೇಶಿಸಿದ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ

ಮಂಗಳೂರು ಗ್ರಾಹಕರ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಮಂಗಳೂರಿನ ಎಜೆ ಆಸ್ಪತ್ರೆಯ ಎಜೆ ಆರೋಗ್ಯ ಸ್ವಾಸ್ಥ ಹೆಲ್ತ್ ಕುಟುಂಬ ಕಾರ್ಡ್ ಪಡೆದುಕೊಂಡಿದ್ದರು ಕಾರ್ಡ್ ಬಳಕೆದಾರರಾದ  ಶಶಿಧರ್ ಶೆಟ್ಟಿ ಅವರಿಗೆ  ಎಜೆ ಆಸ್ಪತ್ರೆಯಿಂದ ಸೇವಾನ್ಯತೆಯಾದಾಗ...

ನಿಗಮ ಮಂಡಳಿಗಳಲ್ಲಿ ಬದಲಾವಣೆಗೆ ಬಾರಿ ಕಸರತ್ತು , ಹೈ ಕಮಾಂಡ್ ಭೇಟಿಗೆ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ದೆಹಲಿಗೆ 

“ನಾಲ್ಕು ವಿಧಾನ ಪರಿಷತ್ ಸದಸ್ಯ ಸ್ಥಾನಗಳ ನಾಮನಿರ್ದೇಶನ ಮತ್ತು ನಿಗಮ ಮಂಡಳಿಗಳಿಗೆ ಸದಸ್ಯರು, ಅಧ್ಯಕ್ಷರ ಆಯ್ಕೆಗೆ ಕಾಂಗ್ರೆಸ್ ಹೈಕಮಾಂಡ್ ಅನುಮೋದನೆ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನವದೆಹಲಿಗೆ...

ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಘೋಷಣೆ, ಮರಣೋತ್ತರ ಪರೀಕ್ಷೆ ಕಡ್ಡಾಯ:: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

“ರಾಜ್ಯ ಸರ್ಕಾರ ಹಠಾತ್ ಸಾವುಗಳನ್ನು “ಅಧಿಸೂಚಿತ ಕಾಯಿಲೆ” ಎಂದು ಸೋಮವಾರ ಘೋಷಿಸಿದ್ದು, ಅಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷೆ ನಡೆಸಲು ನಿರ್ಧರಿಸಿದೆ. ರಾಜ್ಯದಲ್ಲಿ 15 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಜನರನ್ನು ಹೆಚ್ಚಿನ ತಪಾಸಣೆಗೆ...

ಟರ್ಕಿ ಸಂಸ್ಥೆ ಗೆ ಭಾರತೀಯ ವಾಯು ಯಾನ ಭದ್ರತಾ ನಿಯಂತ್ರಕ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ನೀಡಿದ ಸೇವಾ ಪರವಾನಿಗೆ ರದ್ದುಗೊಳಿಸಿದ ದೆಹಲಿ ಹೈಕೋರ್ಟ್

ಭಾರತದ ವಾಯುಯಾನ ಭದ್ರತಾ ನಿಯಂತ್ರಕ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ(BCAS) ನೀಡಿದ ಸೇವಾ ಪರವಾನಗಿ ರದ್ದತಿ ಪ್ರಶ್ನಿಸಿ ಟರ್ಕಿಶ್ ಸಂಸ್ಥೆ ಸೆಲೆಬಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ....

ಎಸ್ ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಉಡುಪಿ ಪೊಲೀಸ್

ಎಸ್‌ಡಿಪಿಐ ರಾಜ್ಯಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಉಡುಪಿ ನಗರ ಪೊಲೀಸ್ ವಾಟ್ಸಾಪ್ ವಿಡಿಯೋದಲ್ಲಿ SDPI ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ರವರು  ಮಾಧ್ಯಮದೊಂದಿಗೆ ಮಾತನಾಡುತ್ತಾ ಆರೋಪಿ...

ಲಷ್ಕರ್ ಎ ತೈಬಾ ಮುಖ್ಯಸ್ಥ ಹಫೀಜ್ ಸೈಯದ್ ಸಯೀದ್ ಪರಮಾಪ್ತ ಭಯೋತ್ಪಾದಕ ಮುಫ್ತಿ ಹಬೀಬುಲ್ಲಾ ಹಕ್ಕಾನಿ ಪಾಕಿಸ್ತಾನದಲ್ಲಿ ಮುಸುಕುಧಾರಿಗಳಿಂದ ಗುಂಡಿಕ್ಕಿ ಹತ್ಯೆ

“ಲಷ್ಕರ್-ಎ-ತೈಬಾ ಮುಖ್ಯಸ್ಥ ಹಫೀಜ್ ಸಯೀದ್ ಆಪ್ತ ಸಹಚರ ಮತ್ತು ಭಯೋತ್ಪಾದಕ ಮುಫ್ತಿ ಹಬೀಬುಲ್ಲಾ ಹಕ್ಕಾನಿಯನ್ನು ಪಾಕಿಸ್ತಾನದ ದಿರ್‌ನಲ್ಲಿ ಮುಸುಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ವರದಿಯಾಗಿದೆ. ಹಕ್ಕಾನಿಯ ಸಾವಿಗೆ ಕಾರಣ ಏನು ಎಂಬುದು...

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ರಾಜ್ಯ ಸರಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

ಉಡುಪಿ ಜಿಲ್ಲೆಯ ಹಲವು ವರ್ಷಗಳಿಂದ ಬೀಡು ಬಿಟ್ಟಿದ್ದ ಹಿರಿಯ ಗಣಿ ಭೂ ವಿಜ್ಞಾನಿ ಸಂದೀಪ್ ಜಿ ವರ್ಗಾವಣೆ ವಿಚಾರವಾಗಿ  ನೆನ್ನೆ ಉಡುಪಿಯಲ್ಲಿ ನಡೆದಿರುವಂತಹ ಪ್ರತಿಭಟನೆ ಹಾಗೂ ಆಕ್ರೋಶ ರಾಜ್ಯದಲ್ಲಿ ಸಂಚಲನವನ್ನೇ ಉಂಟು...

ಪೊಲೀಸರ ಸಮ್ಮುಖದಲ್ಲಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ನ ಮೇಲೆ ಎಫ್ಐಆರ್ ದಾಖಲು

“ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ...

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಇಡಿ ಜಪ್ತಿ!

ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಾತ್ಕಾಲಿಕವಾಗಿ...

Join our WhatsApp community