Written by
330 Articles1 Comments

ರಾಜ್ಯ ಸಚಿವ ಸಂಪುಟ ಕೋಟಿ ಕೋಟಿ ಮಾತುಕತೆಯ ಆಡಿಯೋಬಿಡುಗಡೆ ಮಾಡಿದ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಕಳೆದ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ,...

ಚೀನಾ ಪಾಕಿಸ್ತಾನ ಬಾಂಗ್ಲಾ ದೇಶದ ಗಡಿ ಪ್ರದೇಶದ ರಾಜ್ಯಗಳ ರೈಲ್ವೆ ಮೂಲಭೂತ ಸೌಲಭ್ಯ ಹೆಚ್ಚಳಕ್ಕೆ ಆದ್ಯತೆ ನೀಡಿದ ಕೇಂದ್ರ ಸರಕಾರ

“ನವದೆಹಲಿ: ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದೊಂದಿಗಿನ ತನ್ನ ಗಡಿಗಳಲ್ಲಿ ರೈಲ್ವೆ ಮೂಲಸೌಕರ್ಯವನ್ನು ನವೀಕರಿಸಲು ಭಾರತ 45,000 ಕೋಟಿ ರೂ.ಗಳಷ್ಟು ($4.7 ಶತಕೋಟಿ) ಹೂಡಿಕೆ ಮಾಡಲು ಯೋಜಿಸುತ್ತಿದೆ. ನವದೆಹಲಿ ಈ ಮೂಲಕ ಕಾರ್ಯತಂತ್ರದ...

ರಾಜ್ಯ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು ನೂತನ ಸಚಿವರ ಸಂಭಾವ್ಯ ಖಾತೆಗಳ ಪಟ್ಟಿ

“ಬೆಂಗಳೂರು: ಬಹುನಿರೀಕ್ಷಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ವಿಸ್ತರಣೆಯಾಗಿದ್ದು, 19 ಕಾಂಗ್ರೆಸ್ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದೀಗ ಎಲ್ಲರ ಗಮನ ಖಾತೆ ಹಂಚಿಕೆಯತ್ತ ನೆಟ್ಟಿದೆ....

ಕೊನೆ ಕ್ಷಣಗಳಲ್ಲಿ ಬದಲಾದ ಸಚಿವ ಸಂಪುಟ 20 ನೂತನ ಸಚಿವರ ಬದಲು 19 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

“ಬೆಂಗಳೂರು: ಕೊನೆಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಸೋಮವಾರ ಸಂಜೆ ವಿಸ್ತರಣೆಯಾಗಿದೆ. ಕಾಂಗ್ರೆಸ್ ಹೈಕಮಾಂಡ್ 20 ನೂತನ ಸಚಿವರ ಹೆಸರನ್ನು ಪ್ರಕಟಿಸಿತ್ತಾದರೂ ಕೊನೆ ಕ್ಷಣದಲ್ಲಿ 19 ಮಂದಿ ಮಾತ್ರ...

21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ, ಹುಕ್ಕಾ ಸೇವನೆಗೆ ಅವಕಾಶ ಪೊಲೀಸರಿಂದ ಮಣಿಪಾಲ್ ಪಬ್ ಗಳ ಮೇಲೆ ದಾಳಿ

ಉಡುಪಿ: ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 21 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಮದ್ಯ ಪೂರೈಸಿದ ಆರೋಪದ ಮೇಲೆ ಮಣಿಪಾಲ ಪೊಲೀಸರು ಬಾರ್ ಮತ್ತು ಪಬ್‌ಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ್ದರು. ದಾಳಿಯ...

ಕಾವೇರಿ ನೀರು ಹಂಚಿಕೆ ಸರ್ವಪಕ್ಷ ಸಭೆ ರಾಜಕೀಯಕ್ಕಿಂತ ರಾಜ್ಯದ ಹಿತಾಸಕ್ತಿ ಮುಖ್ಯ ::ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ ಸರ್ಕಾರಕ್ಕೆ ಮುಖ್ಯವಾಗಿದ್ದು, ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದು...

ಮೋದಿ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಬಿಜೆಪಿ ನಾಯಕರೂ ಪ್ರಧಾನಿ ಹೇಳಿದಂತೆ ವಿಪಕ್ಷೀಯರ ಮೇಲೆ ಅಶ್ಲೀಲ ಪದ ಬಳಕೆ ನಿಲ್ಲಿಸಲಿ; ರಾಜ್ ಠಾಕ್ರೆ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಸದಸ್ಯರಿಗೆ ತಮ್ಮ ವಿರೋಧಿಗಳ ವಿರುದ್ಧ ಕೀಳು ಭಾಷೆ ಬಳಸದಂತೆ ಸೂಚನೆ ನೀಡಬೇಕೆಂದು ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ಶನಿವಾರ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ...

ಪಕ್ಷಾಂತರಕ್ಕೆ ಕಡಿವಾಣ ಹಾಕಲು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್: ಡಿಸಿಸಿ ಅಧ್ಯಕ್ಷರ ನೇಮಕಕ್ಕೆ ಹೊಸ ತಂತ್ರ

ಬೆಂಗಳೂರು: ದೇಶದ ವಿವಿಧ ರಾಜ್ಯಗಳಲ್ಲಿ ಚುನಾವಣೆಗಳ ವೇಳೆ ನಾಯಕರು ಪಕ್ಷಾಂತರ ಮಾಡುವ ಪ್ರವೃತ್ತಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಂಘಟನಾ ಬದಲಾವಣೆಗೆ ಮುಂದಾಗಿದೆ. ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ)...

ಕರ್ನಾಟಕದಲ್ಲಿ ಬಿಜೆಪಿ ನರಸತ್ತಿದೆ, ಪಕ್ಷಕ್ಕೆ ಧಮ್ ಇಲ್ಲ’ ಪಕ್ಷಕ್ಕೆ ದುಡಿದವರಿಗಿಲ್ಲ ಟಿಕೆಟ್ ರಾತ್ರಿ ಯಾರು ಸೂಟ್ ಕೇಸ್ ತಂದು ಕೊಡುತ್ತಾರೋ ಅವರಿಗೆ ಟಿಕೆಟ್ :::ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ: ಸಿದ್ದರಾಮಯ್ಯ ಪಾಪ ಬಹಳ ಅತ್ಯಂತ ಸ್ವಚ್ಛ ರಾಜಕಾರಣಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮೊದಲು ಮುಖ್ಯಮಂತ್ರಿಯಾಗಿದ್ದಾಗ ಒಳ್ಳೆಯವರಾಗಿದ್ದರು. ಆದರೆ ಈಗ...

ಬಾಂಗ್ಲಾದೇಶಿಯರ ಮಾಹಿತಿ ನೀಡಿದ ಭಾರತೀಯ ಪ್ರಜೆ ವಿರುದ್ಧ ಹಲ್ಲೆ ಪ್ರಕರಣ ನಿಮ್ಮ ಓಲೈಕೆ ನಿಲ್ಲಿಸಿ  ರಾಜ್ಯ ಸರಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಎಫ್ ಐ ಆರ್ ದಾಖಲಿಸಿದ...