ಏಷ್ಯಾ ಕಪ್ ಕ್ರಿಕೆಟ್ ಗೆ ಟೀಂ ಇಂಡಿಯಾ ಬಹಿಷ್ಕಾರ ಏಷ್ಯಾಕಪ್ 2025 ರಿಂದ ಭಾರತ ತಂಡ ಹೊರಗುಳಿಯುವ ಸಾಧ್ಯತೆ
ನವದೆಹಲಿ: ಏಷ್ಯಾಕಪ್ ಟೂರ್ನಿಯ 17ನೇ ಆವೃತ್ತಿಗೆ ಸಿದ್ಧತೆಗಳು ಶುರುವಾಗಿರುವಂತೆಯೇ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ವಿರುದ್ಧ ಬಿಸಿಸಿಐ ಕೆಂಗಣ್ಣು ಬೀರಿದೆ. ಹೌದು.. ಏಷ್ಯಾಕಪ್ 2025 ರಿಂದ ಭಾರತ ತಂಡವು ಹೊರಗುಳಿಯುವ ಸಾಧ್ಯತೆಯಿದ್ದು, ಭಾರತೀಯ ಕ್ರಿಕೆಟ್...