ಡಿಸೆಂಬರ್ 14ರೊಳಗೆ ಮಹಾರಾಷ್ಟ್ರ ಸಂಪುಟ ವಿಸ್ತರಣೆ; ಸಿಎಂ ಫಡ್ನವಿಸ್ ರಿಂದ ಪ್ರಧಾನಿ ಮೋದಿ ಭೇಟಿ ಶಿವಸೇನಾ ನಾಯಕ ಮತ್ತು ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಷ್ಟ್ರ ರಾಜಧಾನಿಗೆ ಪ್ರಯಾಣಿಸುತ್ತಿಲ್ಲ ಎಂದು...
11 December 2024ಮುರುಡೇಶ್ವರ ದುರಂತ: ಮೃತ ವಿದ್ಯಾರ್ಥಿನಿಯರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ; 6 ಶಿಕ್ಷಕರ ಅಮಾನತು! ಕೋಲಾರ ಜಿಲ್ಲೆಯ ಮುಳಬಾಗಿಲು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು ಮತ್ತು...
11 December 2024ನೀವು ತ್ರಿವಳಿ ತಲಾಖ್ ನೀಡುವಂತಿಲ್ಲ, ನಾಲ್ಕು ಪತ್ನಿ ಹೊಂದುವಂತಿಲ್ಲ ಹೇಳಿಕೆ”: ಹೈಕೋರ್ಟ್ ಜಡ್ಜ್ ಪದಚ್ಯುತಿಗೆ 36 ಸಂಸದರ ಸಹಿ! ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ಹೇಳಿಕೆಯನ್ನು ವಿರೋಧಿಸಿರುವ ಇಂಡಿಯಾ ಮೈತ್ರಿಕೂಟದ ರಾಜ್ಯಸಭೆಯ...
11 December 2024ಹಿಂದೂಗಳ ಮೇಲೆ ದೌರ್ಜನ್ಯ: ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ಬಾಂಗ್ಲಾ ಹೈಕಮೀಷನ್ ಹೊರಗೆ ಬಿಗಿ ಭದ್ರತೆ ಬಾಂಗ್ಲಾದೇಶದಲ್ಲಿ ಹಿಂದೂಗಳು, ಮತ್ತಿತರ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಮಾನವ ಹಕ್ಕುಗಳ ಉಲ್ಲಂಘನೆ ವಿರೋಧಿಸಿ ಆರ್‌ಎಸ್‌ಎಸ್ ಸೇರಿದಂತೆ...
10 December 2024“ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನ ಸೋಮವಾರದಿಂದ ಆರಂಭಾಗಿದ್ದು, ಮೊದಲ ದಿನವೇ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಜ್ಜಾಗಿದ್ದ ಬಿಜೆಪಿ, ಸದನದಲ್ಲೂ ಸಮನ್ವಯದ ಕೊರತೆಯಿಂದ ತಾನೇ ಇಕ್ಕಟ್ಟಿಗೆ ಸಿಲುಕಿದೆ ಘಟನೆ ನಡೆಯಿತು. ಪಕ್ಷದೊಳಗಿನ ಬಣ...
10 December 2024” ರಾಜ್ಯ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ 3 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದ್ದು, ಇದೇ ವೇಳೆ...
10 December 2024ಪ್ರಶ್ನೋತ್ತರ ಅವಧಿ ಬದಲಿಗೆ ನಿಲುವಳಿ ಸೂಚನೆಯಡಿ ಕೂಡಲೇ ವಕ್ಫ್ ವಿವಾದ ಕುರಿತ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷ ನಾಯಕ ಆರ್. ಅಶೋಕ್ ಸ್ಪೀಕರ್ ಬಳಿ ಮನವಿ ಮಾಡಿದರು. ಕುಂದಾನಗರಿ ಬೆಳಗಾವಿಯಲ್ಲಿ ನಡೆಯುತ್ತಿರುವ...
9 December 2024ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಡಾ.ಮೋಹನ್ ಭಾಗವತ್ ಮಂಗಳೂರಿನ ಸಂಘನಿಕೇತನ ಬಳಿ ಹೊಸ ಆರ್ ಎಸ್ ಎಸ್ ಕಚೇರಿಯನ್ನು ಭಾನುವಾರ ಉದ್ಘಾಟಿಸಿದರು. ಆರೆಸ್ಸೆಸ್ ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ...
9 December 2024“ಬೆಳಗಾವಿಯಲ್ಲಿ ಪ್ರತಿ ಬಾರಿ ಅಧಿವೇಶನ ನಡೆಯುವಾಗಲೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕ್ಯಾತೆ ತೆಗೆಯುವುದು ಸಾಮಾನ್ಯವಾಗಿ ಹೋಗಿದ್ದು, ಈ ಬಾರಿಯೂ ಸಂಭಾಜಿ ವೃತ್ತದ ಬಳಿ ಮಹಾಮೇಳಾವ್ ನಡೆಸುತ್ತಿದ್ದ ಎಂಇಎಸ್ ಮುಖಂಡರನ್ನು ಪೊಲೀಸರು...
9 December 2024ದೆಹಲಿ ಚುನಾವಣೆ: 20 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷವು(ಆಪ್ ) ಇಂದು ಸೋಮವಾರ ತನ್ನ 20...
9 December 2024