thekarnatakatoday.com

Author : The Karnataka Today

https://thekarnatakatoday.com/ - 799 Posts - 0 Comments
National

ಬಿಪಿಎಸ್ ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಮರು ಪರೀಕ್ಷೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ

The Karnataka Today
BPSC ಪರೀಕ್ಷೆ ವಿವಾದ: ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪ್ರಶಾಂತ್ ಕಿಶೋರ್ ಬಂಧನ ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯುಕ್ತ (ಪ್ರಿಲಿಮಿನರಿ) ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು, ಪರೀಕ್ಷೆ ರದ್ದುಪಡಿಸಬೇಕು ಎಂದು ಆಗ್ರಹಿಸಿ...
Karavali Karnataka

ಮಣಿಪಾಲ್ ಅಪಾರ್ಟ್ಮೆಂಟ್ ನಲ್ಲಿ ವೈಶ್ಯವಾಟಿಕೆ ದಂದೆ ಯುವತಿಯರ ರಕ್ಷಣೆ ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

The Karnataka Today
ಮಣಿಪಾಲ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಅಪಾರ್ಟ್ಮೆಂಟ್ ಒಂದರಲ್ಲಿ ವೈಶ್ಯವಾಟಿಕೆ ದಂದೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ  ಮಣಿಪಾಲ್ ಇನ್ಸ್ಪೆಕ್ಟರ್ ದೇವರಾಜ್‌ ಟಿ ವಿ ನೇತೃತ್ವದ ತಂಡ ಮಣಿಪಾಲ ಪೊಲೀಸ್‌ ಠಾಣೆ ಇವರು ಠಾಣೆಯಲ್ಲಿರುವಾಗ ಉಡುಪಿ...
News

ಸಾರ್ವಜನಿಕರ ವಿರೋಧದ ನಡುವೆ ನಿನ್ನೆ ಮಧ್ಯರಾತ್ರಿಯಿಂದಲೇ ಸರಕಾರಿ ಬಸ್ಸುಗಳ ಟಿಕೆಟ್  ದರ ಏರಿಕೆ ಮಾಡಿದ ರಾಜ್ಯ ಸಾರಿಗೆ ಇಲಾಖೆ

The Karnataka Today
“ಹೊಸ ವರ್ಷದ  ಹೊಸ್ತಿಲಲ್ಲೇ ಬಸ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರದ ಪರಿಷ್ಕೃತ ದರ ಇಂದು ಭಾನುವಾರ ಮಧ್ಯರಾತ್ರಿಯಿಂದ ಜಾರಿಗೆ ಬಂದಿದೆ. ಸಾರಿಗೆ ಇಲಾಖೆ ಕೆಎಸ್ಆರ್ ಟಿ ಸಿ, ಬಿಎಂಟಿಸಿ, ಎನ್ ಡಬ್ಲ್ಯೂ ಕೆಆರ್...
Politics

ರಾಜ್ಯ ಕಾಂಗ್ರೆಸ್ ಸರಕಾರದ ಈಗಿನ ಅವಧಿಯಲ್ಲಿ ಶೇ. 60 ರಷ್ಟು ಕಮಿಷನ್ ದಂಧೆ :: ಕೇಂದ್ರ ಸಚಿವ ಕುಮಾರಸ್ವಾಮಿ ಬಾಂಬ್!

The Karnataka Today
ರಾಜ್ಯ ರಾಜಕಾರಣದಲ್ಲಿ ಮತ್ತೆ ಪರ್ಸೆಂಟೇಜ್ ವಿಚಾರ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಈಗ ಶೇ. 60 ರಷ್ಟು ಕಮಿಷನ್ ತೆಗೆದುಕೊಳ್ಳಲಾಗ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ...
Politics

ಸಿಎಂ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಜಾರಕಿಹೊಳಿ ಮನೆಯಲ್ಲಿ ಔತಣ ಕೂಟ

The Karnataka Today
“ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಸ್ಥಾನ ಉಳಿಸಿಕೊಳ್ಳಲು ಸಿದ್ದರಾಮಯ್ಯ ರಾಜಕೀಯ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಶನಿವಾರ...
World News

ಚೀನಾದಲ್ಲಿ ಎಚ್ಎಂಪಿ ವಿ ವೈರಸ್ ಭಾರತದಲ್ಲಿ ಆತಂಕ ಬೇಡ  ಕೇಂದ್ರ ಸರಕಾರ

The Karnataka Today
ಚೀನಾದಲ್ಲಿ HMPV ವೈರಸ್ ಸ್ಫೋಟ: ಭಾರತದಲ್ಲಿ ಸೋಂಕು ಪತ್ತೆಯಾಗಿಲ್ಲ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ ಹೆಚ್ಎಂಪಿವಿ ವೈರಸ್ ಶೀತದಂತಹ ಲಕ್ಷಣಗಳನ್ನು ಹೊಂದಿದ್ದು, ಮಕ್ಕಳು ಹಾಗೂ ವೃದ್ಧರಲ್ಲಿ ಜ್ವರ ಕಾಣಿಸಿಕೊಳ್ಳಬಹುದು . ದೇಶದಲ್ಲಿ 2024ರ...
National

ಸಂಕಷ್ಟದಲ್ಲಿರುವ ರೈತರ ಬೇಡಿಕೆ ಈಡೇರಿಕೆಗಾಗಿ ನನ್ನ ಜೀವ ಮುಖ್ಯವಲ್ಲ ರೈತನಾಯಕ ಜಗಜಿತ್ ಸಿಂಗ್ ದಲ್ಲೆವಾಲ್

The Karnataka Today
“ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ)ಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 40 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ‘ನಿಮಗಿಂತ ನನ್ನ ಜೀವ...
News

ದೂರು ನೀಡಲು ಬಂದ ಮಹಿಳೆಜೊತೆ ಪೊಲೀಸ್ ಠಾಣೆಯಲ್ಲಿ  ರಾಸಲೀಲೆ  ಅತ್ಯಾಚಾರ ಪ್ರಕರಣ ದಾಖಲು  ಡಿವೈಎಸ್ ಪಿ ರಾಮಚಂದ್ರಪ್ಪ ಬಂಧನ

The Karnataka Today
ಪೊಲೀಸ್ ಠಾಣೆಯಲ್ಲೇ ಮಹಿಳೆ ಜತೆ ರಾಸಲೀಲೆ: ಡಿವೈಎಸ್ಪಿ ರಾಮಚಂದ್ರಪ್ಪಗೆ 14 ದಿನ ನ್ಯಾಯಾಂಗ ಬಂಧನ ತುಮಕೂರು: ದೂರು ನೀಡಲು ಬಂದ ಮಹಿಳೆಯನ್ನೇ ತನ್ನ ಕಾಮತೃಷೆಗೆ ಬಳಸಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ತುಮಕೂರು ಜಿಲ್ಲೆ ಮಧುಗಿರಿ...
Karavali Karnataka

ಭೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ ಹಗರಣಗಳ ತನಿಖೆ ದಾರಿ ತಪ್ಪಿಸುವ ಪ್ರಯತ್ನವಾಗಿಅಧ್ಯಕ್ಷರು ಪಂಚಾಯಿತಿಗೆ ಬೀಗ ಹಾಕಿದ್ದು:: ಪಂಚಾಯತ್ ಸದಸ್ಯ ಸಂತೋಷ್ ಬೈರಂಪಳ್ಳಿ ಆರೋಪ

The Karnataka Today
ಬೈರಂಪಳ್ಳಿ ಗ್ರಾಪಂನಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಲು ಷಡ್ಯಂತ್ರ ತನಿಖೆಯ‌ ಹಾದಿ ತಪ್ಪಿಸಲು ಕಚೇರಿಗೆ ಬೀಗ ಜಡಿದು, ಸಿಬ್ಬಂದಿಗಳ ಸಾಮೂಹಿಕ ರಾಜೀನಾಮೆಯ ಹುನ್ನಾರ ಪಂಚಾಯತ್ ಸದಸ್ಯ ಸಂತೋಷ್ ಕುಮಾರ್ ಬೈರಂಪಳ್ಳಿ‌ ಆರೋಪ ಉಡುಪಿ: ಬೈರಂಪಳ್ಳಿ ಗ್ರಾಪಂನಲ್ಲಿ...
World News

ಚೀನಾ ಕಿರಿಕ್ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಕಟ್ಟುವ ಚೀನಾದ ನೂತನ ಡ್ಯಾಮ್ ಗೆ ಭಾರತದ ಆಕ್ಷೇಪ

The Karnataka Today
ಚೀನಾದಿಂದ ಎರಡು ಹೊಸ ಕೌಂಟಿಗಳು: ಭಾರತದಿಂದ ಬಲವಾದ ಪ್ರತಿಭಟನೆ, ಬ್ರಹ್ಮಪುತ್ರ ಡ್ಯಾಮ್ ಗೂ ಆಕ್ಷೇಪ ಭಾರತ ಈ ಕುರಿತು ಚೀನಾದೊಂದಿಗೆ “ಬಲವಾದ ಪ್ರತಿಭಟನೆ” ದಾಖಲಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್...