thekarnatakatoday.com

Author : The Karnataka Today

https://thekarnatakatoday.com/ - 838 Posts - 0 Comments
News

ಅಕ್ರಮ ಗಣಿಗಾರಿಕೆ ವಿರುದ್ಧ ಸಮರ ಸಾರಿರುವ ರಾಜ್ಯ ಸರಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಸಲುವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ ಅಧ್ಯಕ್ಷತೆಯಲ್ಲಿ ಸಂಪುಟ ಉಪ ಸಮಿತಿ ರಚನೆ

The Karnataka Today
ಉಡುಪಿ ಜಿಲ್ಲೆಯ ಹಲವು ವರ್ಷಗಳಿಂದ ಬೀಡು ಬಿಟ್ಟಿದ್ದ ಹಿರಿಯ ಗಣಿ ಭೂ ವಿಜ್ಞಾನಿ ಸಂದೀಪ್ ಜಿ ವರ್ಗಾವಣೆ ವಿಚಾರವಾಗಿ  ನೆನ್ನೆ ಉಡುಪಿಯಲ್ಲಿ ನಡೆದಿರುವಂತಹ ಪ್ರತಿಭಟನೆ ಹಾಗೂ ಆಕ್ರೋಶ ರಾಜ್ಯದಲ್ಲಿ ಸಂಚಲನವನ್ನೇ ಉಂಟು ಮಾಡಿದೆ ರಾಜ್ಯದಲ್ಲಿ...
News

ಪೊಲೀಸರ ಸಮ್ಮುಖದಲ್ಲಿ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿದ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ನ ಮೇಲೆ ಎಫ್ಐಆರ್ ದಾಖಲು

The Karnataka Today
“ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಪೊಲೀಸರ ಸಮ್ಮುಖದಲ್ಲೇ ಸಾರ್ವಜನಿಕವಾಗಿ ಗಾಳಿಯಲ್ಲಿ ಗುಂಡು ಹಾರಿಸಿ ಸುದ್ದಿಗೆ ಗ್ರಾಸವಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಲಕ್ಷ್ಮೀದೇವಿ ಜಾತ್ರೆಯಲ್ಲಿ ಬೆಂಬಲಿಗರೊಂದಿಗೆ ಭಾಗವಹಿಸಿದ್ದ ಸಂತೋಷ್ ಜಾರಕಿಹೊಳಿ...
Crime

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಇಡಿ ಜಪ್ತಿ!

The Karnataka Today
ಚಿನ್ನ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರಿಗೆ ಸೇರಿದ ರೂ. 34.12 ಕೋಟಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ....
News

ಭ್ರಷ್ಟ ಉಡುಪಿ ಜಿಲ್ಲೆ ಗಣಿ ಅಧಿಕಾರಿ ಸಂದೀಪ್ ಜಿ ಬೆನ್ನಿಗೆ ನಿಂತ ಮಾಜಿ ಸಚಿವ ಹಾಗೂ ಮಾಜಿ ಶಾಸಕ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

The Karnataka Today
ಉಡುಪಿ ಜಿಲ್ಲೆಯಲ್ಲಿ ಬಾರಿ ಸದ್ದು ಮಾಡುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ಧ ಕ್ರಮ ಕೈಗೊಳ್ಳದ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ ಬಗ್ಗೆ ಸಾರ್ವಜನಿಕ  ಬಾರಿ ಆಕ್ರೋಶ ವ್ಯಕ್ತವಾಗಿ ಉಡುಪಿ ಜಿಲ್ಲೆಯಿಂದ ವರ್ಗಾವಣೆ ಮಾಡಲಾಗಿತ್ತು. ಇದೀಗ...
News

ವಿಧಾನ ಪರಿಷತ್ ಮುಖ್ಯ ಸಚೇತಕ ಎನ್ ರವಿಕುಮಾರ್ ಬಂಧನಕ್ಕೆ ಜುಲೈ 8 ರವರೆಗೆ ತಡೆ ನೀಡಿದ ಹೈಕೋರ್ಟ್

The Karnataka Today
“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜುಲೈ 8ರವರೆಗೂ ಅವರನ್ನು ಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ...
State

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಪದಬಳಕೆ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಎಫ್ಐಆರ್

The Karnataka Today
“ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಗುರುವಾರ ಎಫ್ಐಆರ್ ದಾಖಲಾಗಿದೆ....
Karavali Karnataka

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕರ್ನಾಟಕ ಕಾಂಗ್ರೆಸ್ ಮಹಿಳಾ ರಾಜ್ಯಾಧ್ಯಕ್ಷೆ ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ

The Karnataka Today
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು . ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ...
National

ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ಕೈ ಬಿಡಲು ನಿರ್ಧರಿಸಿದ ಚುನಾವಣಾ ಆಯೋಗ

The Karnataka Today
“ಬೆಂಗಳೂರು ನಗರ ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸದ ಎಂಟು ರಾಜಕೀಯ ಪಕ್ಷಗಳನ್ನು ನೋಂದಣಿ ಪಟ್ಟಿಯಿಂದ ತೆಗೆದುಹಾಕಲು ಭಾರತ ಚುನಾವಣಾ ಆಯೋಗ  ನಿರ್ಧರಿಸಿದೆ. ಈ ಸಂಬಂಧ ಜುಲೈ 18 ರಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಿಚಾರಣೆ...
News

ಒಂದು ವಾರ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ; ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಮುನ್ಸೂಚನೆ

The Karnataka Today
ಬೆಂಗಳೂರು: ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆಯನ್ನು ನಿರೀಕ್ಷಿಸಲಾಗಿದೆ. ಮಧ್ಯ ಮತ್ತು...
World News

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕ್ವಾಡ್ ಸಭೆಯಲ್ಲಿ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವರು ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ನಿರ್ಣಯ

The Karnataka Today
“ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ಒಳಗೊಂಡ ಕ್ವಾಡ್ ಗುಂಪು, ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ, ಇದರಲ್ಲಿ 25 ಭಾರತೀಯ ಪ್ರಜೆಗಳು ಮತ್ತು ಒಬ್ಬ ನೇಪಾಳಿ...