thekarnatakatoday.com

Author : The Karnataka Today

https://thekarnatakatoday.com/ - 840 Posts - 0 Comments
News

ಒಂದು ವಾರ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ; ಕಟ್ಟೆಚ್ಚರ ವಹಿಸಲು ಹವಾಮಾನ ಇಲಾಖೆ ಮುನ್ಸೂಚನೆ

The Karnataka Today
ಬೆಂಗಳೂರು: ಮುಂದಿನ ಏಳು ದಿನ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಅತ್ಯಂತ ಹೆಚ್ಚಿನ, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆಯನ್ನು ನಿರೀಕ್ಷಿಸಲಾಗಿದೆ. ಮಧ್ಯ ಮತ್ತು...
World News

ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕ್ವಾಡ್ ಸಭೆಯಲ್ಲಿ ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವರು ವಿರುದ್ಧ ಕೂಡ ಕ್ರಮ ಕೈಗೊಳ್ಳುವಂತೆ ನಿರ್ಣಯ

The Karnataka Today
“ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ಒಳಗೊಂಡ ಕ್ವಾಡ್ ಗುಂಪು, ಏಪ್ರಿಲ್ 22 ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದೆ, ಇದರಲ್ಲಿ 25 ಭಾರತೀಯ ಪ್ರಜೆಗಳು ಮತ್ತು ಒಬ್ಬ ನೇಪಾಳಿ...
State

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ

The Karnataka Today
ಬೆಂಗಳೂರು, ಚಿಕ್ಕಬಳ್ಳಾಪುರ: ನಂದಿ ಬೆಟ್ಟದ ಸುಂದರ ಮಯೂರ ಸಭಾಂಗಣದಲ್ಲಿ ಇಂದು ಬುಧವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಸಚಿವರು ಒಟ್ಟು ಸೇರುತ್ತಿದ್ದಾರೆ. ಮಾಗಡಿಯಲ್ಲಿರುವ ನಾಡಪ್ರಭು ಕೆಂಪೇಗೌಡರ ಐತಿಹಾಸಿಕ ಕೋಟೆಯನ್ನು ಪುನಃಸ್ಥಾಪಿಸಲು 103 ಕೋಟಿ ರೂಪಾಯಿಗಳ...
Crime

ನಿವೃತ್ತ ಪೊಲೀಸ ಅಧಿಕಾರಿಯ ದರ್ಪ ಕಾರ್ಮಿಕರಿಗೆ ಡಬಲ್ ಬ್ಯಾರಲ್ ಗನ್ ಹಿಡಿದು ಬೆದರಿಕೆ

The Karnataka Today
“ನಿರ್ಮಾಣ ಹಂತದ ಅಪಾರ್ಟ್‌ಮೆಂಟ್ ಸಮುಚ್ಚಯದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯೊಬ್ಬರು ಡಬಲ್ ಬ್ಯಾರೆಲ್ ಗನ್ ಪ್ರದರ್ಶಿಸಿ ದರ್ಪ ತೋರಿರುವ ಘಟನೆಯೊಂದು ಸದಾಶಿವನಗರದಲ್ಲಿ ಸೋಮವಾರ ನಡೆದಿದೆ. ತಮ್ಮ ಮನೆಯ ಮುಂದೆ ಕಂಟೈನರ್ ಲಾರಿಯೊಂದು ನಿಧಾನವಾಗಿ ಚಲಿಸಿದ್ದಕ್ಕೆ ಕೆರಳಿದ...
National

743 ಬ್ಯಾಂಕ್ ಶಾಖೆಗಳಲ್ಲಿ 8.5 ಲಕ್ಷ ನಕಲಿ ಬ್ಯಾಂಕ್ ಖಾತೆ 10 ಬ್ಯಾಂಕ್ ಅಧಿಕಾರಿಗಳ ಬಂಧನ 37 ಮಂದಿ ವಿರುದ್ಧ ಸಿಬಿಐನಿಂದ ಎಫ್ಐಆರ್ ದಾಖಲು

The Karnataka Today
“ಸೈಬರ್ ಕ್ರೈಂ ಸಿಂಡಿಕೇಟ್‌ಗಳೊಂದಿಗೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಪಿತೂರಿ ನಡೆಸಿ 8.5 ಲಕ್ಷ ನಕಲಿ ಬ್ಯಾಂಕ್ ಖಾತೆಗಳ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಬ್ಯಾಂಕ್ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸಲಿದೆ. ಎರಡು ತಿಂಗಳ...
Crime

ಐಐಟಿ ಬಾಂಬೆ ಕ್ಯಾಂಪಸ್ ನಲ್ಲಿ ನಕಲಿವಿದ್ಯಾರ್ಥಿ ಮಂಗಳೂರಿನ ಬಿಲಾಲ್ ಅಹಮದ್ ಬಂಧಿಸಿದ ಮುಂಬೈ ಪೊಲೀಸ್ ವಿಚಾರಣೆ ವೇಳೆ 21 ಇಮೇಲ್ ಐಡಿ ವಿದೇಶಿ ಟ್ರಾವೆಲ್ ಹಿಸ್ಟರಿ ಪತ್ತೆ

The Karnataka Today
ಮುಂಬೈ: ಪ್ರತಿಷ್ಠಿತ ಐಐಟಿ ಬಾಂಬೆಯಲ್ಲಿ ಭಾರಿ ಭದ್ರತಾ ಲೋಪವಾಗಿದ್ದು ಕರ್ನಾಟಕದ ಮಂಗಳೂರು ಮೂಲದ ಯುವಕನೋರ್ವ ಶಿಕ್ಷಣ ಸಂಸ್ಥೆಯಲ್ಲಿ ಬರೊಬ್ಬರಿ 14 ದಿನಗಳ ಕಾಲ ತಂಗಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹೌದು.. ವಿದ್ಯಾರ್ಥಿ ಸೋಗಿನಲ್ಲಿ...
Karavali Karnataka

ಗಾನ ಕೋಗಿಲೆ -2025 ” ದ.ಕ ಮತ್ತು ಉಡುಪಿ ಜಿಲ್ಲಾ ಮಟ್ಟದ ಕೊರೋಕೆ ಗಾಯನ ಸ್ಪರ್ಧೆ ಮೂಲಕ ಬಹಳಷ್ಟು ಪ್ರತಿಭೆಗಳು ಹೂರಹೂಮ್ಮಲಿ :: ವಿಶ್ವಾಸ್ ವಿ.ಅಮೀನ್

The Karnataka Today
ಪಡುಬಿದ್ರಿ :ಜೂ :30 ಸಂಗೀತವು ಜೀವನದ ಅವಿಭಾಜ್ಯ ಅಂಗವಾಗಿದೆ. ಅದು ಮಾನಸಿಕ ವಿಶ್ರಾಂತಿ , ಸೃಜನಶೀಲತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಹೆಚ್ಚಿಸುತ್ತದೆ.. ಇದು ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸಲು ಸಹಾಯ ಮಾಡುತ್ತದೆ. ವಿವಿಧ ಸಮಾಜಿಕ ಕಾರ್ಯಕ್ರಮ...
News

ಜೂನ್ ತಿಂಗಳಲ್ಲೇ ಭರ್ತಿಯಾದ ಕೆಆರ್‌ಎಸ್  ಕಾವೇರಿಗೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್

The Karnataka Today
“ರೈತರ ಜೀವನಾಡಿಯಾದ ಕೃಷ್ಣರಾಜಸಾಗರ ಜಲಾಶಯವು 93 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿದ್ದು, ಹೊಸ ದಾಖಲೆ ಸೃಷ್ಟಿಸಿದೆ . ಕೆಆರ್‌ಎಸ್‌ ಅಣೆಕಟ್ಟೆ ಜೂನ್‌ ತಿಂಗಳಲ್ಲೇ ಭರ್ತಿಯಾಗಿರುವ ಸಂಭ್ರಮದ ಅಂಗವಾಗಿ ಸೋಮವಾರ...
National

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಪಕ್ಷದಿಂದ ಹೊರಬಂದ ಕಟ್ಟರ ಹಿಂದುತ್ವವಾದಿ ರಾಜಾ ಸಿಂಗ್

The Karnataka Today
ಹೈದರಾಬಾದ್: ತೆಲಂಗಾಣದ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಹಾಗೂ ಖಟ್ಟರ್ ಹಿಂದುತ್ವವಾದಿ ಶಾಸಕ  ರಾಜಾ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹೌದು.. ತೆಲಂಗಾಣದ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ...
State

ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಣಯ ಅಂತಿಮ ಯಾರು ಅನಗತ್ಯ ಸಮಸ್ಯೆ ಸೃಷ್ಟಿಸಬಾರದು ಮಲ್ಲಿಕಾರ್ಜುನ ಖರ್ಗೆ

The Karnataka Today
“ಮುಖ್ಯಮಂತ್ರಿ ಬದಲಾವಣೆಯಂತಹ ವಿಚಾರಗಳ ಬಗ್ಗೆ ಪಕ್ಷದ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಮತ್ತು ಈ ಬಗ್ಗೆ ಅನಗತ್ಯ ಸಮಸ್ಯೆಯನ್ನು ಸೃಷ್ಟಿಸಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದರು. ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ...