ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಪಕ್ಷದಿಂದ ಹೊರಬಂದ ಕಟ್ಟರ ಹಿಂದುತ್ವವಾದಿ ರಾಜಾ ಸಿಂಗ್
ಹೈದರಾಬಾದ್: ತೆಲಂಗಾಣದ ಬಿಜೆಪಿ ಪಕ್ಷದ ಫೈರ್ ಬ್ರಾಂಡ್ ಹಾಗೂ ಖಟ್ಟರ್ ಹಿಂದುತ್ವವಾದಿ ಶಾಸಕ ರಾಜಾ ಸಿಂಗ್ ಪಕ್ಷಕ್ಕೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಹೌದು.. ತೆಲಂಗಾಣದ ಗೋಶಾಮಹಲ್ ವಿಧಾನಸಭಾ ಕ್ಷೇತ್ರದ ಶಾಸಕ ರಾಜಾ...