thekarnatakatoday.com

Author : The Karnataka Today

https://thekarnatakatoday.com/ - 842 Posts - 0 Comments
National

ತನ್ನ ಪಕ್ಷದ ಅತ್ಯಾಚಾರಿ ಆರೋಪಿ ಪರವಾಗಿ ಸ್ನೇಹಿತನೇ ಸ್ನೇಹಿತೆ ಮೇಲೆ ಅತ್ಯಾಚಾರ ಮಾಡಿದ್ರೆ ಏನು ಮಾಡಲು ಸಾಧ್ಯ ಎಂಬ ಹೇಳಿಕೆ ನೀಡಿದ ಟಿಎಂಸಿ ಸಂಸದನ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ

The Karnataka Today
“ದಕ್ಷಿಣ ಕೊಲ್ಕತ್ತಾದ ಕಾನೂನು ಕಾಲೇಜಿನಲ್ಲಿ 24 ವರ್ಷದ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರದ ಕುರಿತು ತೃಣಮೂಲ ಕಾಂಗ್ರೆಸ್‌ನ ಹಿರಿಯ ಸಂಸದ ಕಲ್ಯಾಣ್ ಬ್ಯಾನರ್ಜಿ ಬೇಜವಾಬ್ದಾರಿಯುತ ಹೇಳಿಕೆ ನೀಡಿದ್ದಾರೆ. ಸ್ನೇಹಿತೆಯನ್ನು ಸ್ನೇಹಿತನೇ ರೇಪ್ ಮಾಡಿದ್ರೆ ಏನು...
Karavali Karnataka

ಪೆರ್ಡೂರ್ ಅನಂತಪದ್ಮನಾಭ ದೇವಸ್ಥಾನಕ್ಕೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ

The Karnataka Today
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಇಂದು ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಬೇಟಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ದೇವಸ್ಥಾನದ ಪರವಾಗಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಮಾಜಿ ಸಚಿವರು ದೇವಸ್ಥಾನದ...
News

ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮ ಕಾವೇರಿ ಆರತಿಗೆ ವಿಚಾರವಾಗಿ ಸರಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್

The Karnataka Today
ಬೆಂಗಳೂರು: ಕೃಷ್ಣರಾಜ ಸಾಗರ(ಕೆಆರ್‌ಎಸ್) ಜಲಾಶಯದ ಬಳಿ ಉದ್ದೇಶಿತ ಕಾವೇರಿ ಆರತಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇದು ಸಂಭಾವ್ಯ ಪರಿಸರ ಮತ್ತು ಸುರಕ್ಷತಾ...
Crime

ಕಾನೂನು ವಿದ್ಯಾರ್ಥಿನಿ ಮೇಲೆ ಟಿಎಂಸಿಪಿ ಕಾರ್ಯಕರ್ತ ಸೇರಿದಂತೆ ಮೂವರಿಂದ ಅತ್ಯಾಚಾರ ಆರೋಪಿಗಳ ಬಂಧನ

The Karnataka Today
ಕೋಲ್ಕತ್ತಾ: ಕಾನೂನು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ; ಟಿಎಂಸಿ ಪಿ ಕಾರ್ಯಕರ್ತ, ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರ ಬಂಧನ ಬಂಧಿತರಲ್ಲಿ ಒಬ್ಬರ ಕಾನೂನು ಕಾಲೇಜಿನ ಮಾಜಿ ವಿದ್ಯಾರ್ಥಿ, ಉಳಿದ ಇಬ್ಬರು ಅದೇ ಸಂಸ್ಥೆಯ ಮೂರನೇ...
Editor's Picks

ಪತ್ನಿ ಜೀವಂತವಿದ್ದರೂ ಕೊಲೆ ಕೇಸ್ ನಲ್ಲಿ ಪತಿಯನ್ನು ಜೈಲಿಗೆಟ್ಟಿದ ಪೊಲೀಸರು ಕೊನೆಗೂ ಪತ್ತೆಯಾದ ಪತ್ನಿ ಪೊಲೀಸರ ವಿರುದ್ಧ 5 ಕೋಟಿ ಪರಿಹಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ ಪತಿ

The Karnataka Today
ಮೈಸೂರು: ಪತ್ನಿ ಹತ್ಯೆಯ ಆರೋಪದಲ್ಲಿ ಸುಮಾರು ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ಬುಡಕಟ್ಟು ವ್ಯಕ್ತಿಯೋರ್ವ, ತದನಂತರ ಪತ್ನಿ ಬದುಕಿರುವುದನ್ನು ಪತ್ತೆ ಹಚ್ಚಿದ್ದು, ತನ್ನನ್ನು ಅಕ್ರಮವಾಗಿ ಬಂಧಿಸಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳ ವಿರುದ್ಧ 5...
National

ಜೈಶ್ ಎ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ  ಭಯೋತ್ಪಾದಕನಿಗಾಗಿ ಒಂದು ವರ್ಷದಿಂದ ಹುಡುಕಾಡಿದ ಸೇನೆ ಕೊನೆಗೂ ಭಾರತೀಯ ಸೇನೆ ಗುಂಡಿಗೆ ಬಲಿಯಾದ ಉಗ್ರ

The Karnataka Today
ಶ್ರೀನಗರ: ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ನಡೆಯುತ್ತಿದೆ. ಭದ್ರತಾ ಪಡೆಗಳು ದೊಡ್ಡ ಯಶಸ್ಸನ್ನು ಸಾಧಿಸಿವೆ. ಸೇನೆಯು ಒಬ್ಬ ಭಯೋತ್ಪಾದಕನನ್ನು ಕೊಂದಿದ್ದು, ಮೂವರನ್ನು ಸುತ್ತುವರೆದಿದ್ದಾರೆ ಎಂದು ವರದಿಯಾಗಿದೆ....
Karavali Karnataka

ಮಂಗಳೂರಿನಲ್ಲಿ ಅತ್ಯಾಧುನಿಕ ಟ್ಯಾಂಕರ್‌ ಮಾಪನಾಂಕ ನಿರ್ಣಯ ಘಟಕ ಕಾರ್ಯಾರಂಭ – ತೈಲ, ರಾಸಾಯನಿಕ ನಿರ್ವಹಣಾ ಕೈಗಾರಿಕೆಗಳಿಗೆ ನಿಖರ, ಸುರಕ್ಷಿತ ವ್ಯವಸ್ಥೆಗಾಗಿ ಈ ನೂತನ ಸೌಲಭ್ಯ

The Karnataka Today
ಮಂಗಳೂರು,  ‘ಎಸ್‌ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್‌’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್‌ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ...
Editor's Picks

ಸುರತ್ಕಲ್ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

The Karnataka Today
ಮಂಗಳೂರಿನ ಸುರತ್ಕಲ್‌ನಲ್ಲಿರುವ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾ ಲಯದಲ್ಲಿ (ಎನ್‌ಐಟಿಕೆ) ಖಾಲಿ ಇರುವ ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 11 ತಿಂಗಳ ಅವಧಿಗೆ ಗುತ್ತಿಗೆ ಅವಧಿ ಮೇರೆಗೆ ತಾತ್ಕಾಲಿಕವಾಗಿ ಈ ಹುದ್ದೆಗಳಿಗೆ ನೇಮಕಾತಿಗೆ...
News

ಭಾರಿ ಮಳೆಗೆ: ಶಿರಾಡಿ ಘಾಟ್ ನಲ್ಲಿ ಭೂಕುಸಿತ, ವಾಹನ ಸಂಚಾರ ಬಂದ್: ಮಂಗಳೂರು -ಬೆಂಗಳೂರು ಮಾರ್ಗದಲ್ಲಿ ಸಂಚರಿಸುವವರು ಬದಲಿ ಮಾರ್ಗ ಬಳಸುವಂತೆ  ಸೂಚನೆ

The Karnataka Today
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಭಾರಿ ಮಳೆಯ ಪರಿಣಾಮ ಕರಾವಳಿ, ಮಲೆನಾಡು, ಕೊಡಗು, ಹಾಸನ ಜಿಲ್ಲೆಗಳಲ್ಲಿ ವಾಹನ ಸಂಚಾರಕ್ಕೆ ವ್ಯತ್ಯಯವುಂಟಾಗಿದ್ದು, ಜನಜೀವನಕ್ಕೆ ಸಮಸ್ಯೆಯಾಗಿದೆ. ಹಲವು ಕಡೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಸನ ಜಿಲ್ಲೆ...
Karavali Karnataka

ಮಂಗಳೂರು ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು

The Karnataka Today
ಮಂಗಳೂರು ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸಂಸ್ಥೆಯ ವತಿಯಿಂದ 70,000 ರೂಪಾಯಿಯ ಆರ್ಥಿಕ ನೆರವು ನೀಡಲಾಯಿತು ಈ ತಿಂಗಳ ಸೇವಾ ಯೋಜನೆಯಾಗಿ ಮಂಗಳೂರು ಶ್ರೀನಿವಾಸ್ ಕಾಲೇಜಿನ ಬಿಸಿಎ...