ಅಮೆರಿಕದಲ್ಲಿ ಡೊನಾಲ್ಡ್ ಟ್ರಂಪ್ ಆಡಳಿತದ ಟ್ರಂಪ್ ನೀತಿ ವಿರೋಧಿಸಿ ಬೃಹತ್ ಪ್ರತಿಭಟನೆ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ವಿರುದ್ಧ ಶನಿವಾರ ಅಮೆರಿಕದಾದ್ಯಂತ ದೊಡ್ಡ ಮತ್ತು ಸಣ್ಣ ಸಮುದಾಯಗಳ ಬೀದಿಗಿಳಿದು ಪ್ರತಿಭಟನೆ ನಡೆಸಿದವು. ಟ್ರಂಪ್ ನೀತಿ ದೇಶದ ಪ್ರಜಾಪ್ರಭುತ್ವದ ಆದರ್ಶಗಳಿಗೆ ಅಪಾಯ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಮಿಡ್‌ಟೌನ್...