thekarnatakatoday.com

Author : The Karnataka Today

https://thekarnatakatoday.com/ - 790 Posts - 0 Comments
Sports

ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ ಸೇವೆಯಿಂದ ವಜಾಗೊಳಿಸಿದ ಬಿಸಿಸಿಐ

The Karnataka Today
“ಆಸ್ಟ್ರೇಲಿಯಾ ವಿರುದ್ಧ ನಡೆದ ಬಾರ್ಡರ್‌ ಗವಾಸ್ಕರ್‌ ಟ್ರೋಫಿ ಟೆಸ್ಟ್‌ ಸರಣಿ ಸಂದರ್ಭದಲ್ಲಿ ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಸಹಾಯಕ ಕೋಚ್‌ ಹಾಗೂ ಫೀಲ್ಡಿಂಗ್‌ ಕೋಚ್‌ ಸೇರಿ ನಾಲ್ವರು ಕೋಚಿಂಗ್‌ ಸಿಬ್ಬಂದಿಯನ್ನ...
National

“ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಆದೇಶ

The Karnataka Today
“ಮುಂದಿನ ವಿಚಾರಣೆಯವರೆಗೆ ವಕ್ಫ್‌ ಮಂಡಳಿಗೆ ಮುಸ್ಲಿಮೇತರರನ್ನು ನೇಮಕ ಮಾಡುವಂತಿಲ್ಲ ಮತ್ತು ವಕ್ಫ್ ಕಾಯ್ದೆ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದೆ. ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ...
State

ಪೌರ ಸೇವಾ ಕಾರ್ಮಿಕರು – ಡಿ ದರ್ಜೆ ನೌಕರರನ್ನು ಸನ್ಮಾನಿಸಿದ ಶಾಸಕ – ಡಾ॥ ಎನ್ ಟಿ ಶ್ರೀನಿವಾಸ್

The Karnataka Today
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಮೇನ್ ಬಾಯ್ಸ್ ಸ್ಕೂಲ್ ಆವರಣದಲ್ಲಿ ಜರುಗಿದ, ಡಾ॥ಬಿ.ಆರ್. ಅಂಬೇಡ್ಕರ್ ರವರ 134 ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ॥ ಬಾಬು ಜಗಜೀವನ್ ರಾಮ್...
National

ಭೂ ಅವ್ಯವಹಾರ ಪ್ರಕರಣ ತನಿಖೆಗೆ ಇ ಡಿ ಮುಂದೆ ಹಾಜರಾದ ರಾಬರ್ಟ್ ವಾದ್ರಾ

The Karnataka Today
2008 ರ ಹರಿಯಾಣ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಸತತ ಎರಡನೇ ದಿನವಾದ ಇಂದು ಬುಧವಾರ ಕೂಡ ಸಂಸದೆ ಪ್ರಿಯಾಂಕಾ ವಾದ್ರಾ ಪತಿ ರಾಬರ್ಟ್ ವಾದ್ರಾ ಜಾರಿ ನಿರ್ದೇಶನಾಲಯದ ಮುಂದೆ...
Special Stories

ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸಿದ ರಾಜ್ಯ  ಶಿಕ್ಷಣ ಇಲಾಖೆ

The Karnataka Today
“ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗ ಸಲ್ಲಿಸಿದ್ದು, ಈ ಕುರಿತು ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ...
Politics

ವಕ್ಫ್ ಕಾಯ್ದೆ ತಿದ್ದುಪಡಿ ಜಗ್ಗದ ಆಡಳಿತ ಮಂಡಳಿ: ವೆಲ್ಲೂರಿನಲ್ಲಿ 150 ಕುಟುಂಬಕ್ಕೆ ಜಾಗ ಖಾಲಿ ಮಾಡಿ, ಇಲ್ಲವೆ ದರ್ಗಾಕ್ಕೆ ತೆರಿಗೆ ಕಟ್ಟಿ, ನೋಟೀಸ್!

The Karnataka Today
ವಕ್ಫ್ ಕಾಯ್ದೆಯ ಕುರಿತು ದೇಶದ ಹಲವು ಭಾಗಗಳಲ್ಲಿ ಕೋಲಾಹಲ ಎದ್ದಿರುವ ನಡುವೆಯೇ, ಇತ್ತೀಚೆಗೆ ತಮಿಳುನಾಡಿನ ತಿರುಚೆಂದುರೈ ಗ್ರಾಮದಲ್ಲಿ ವಿವಾದ h, ವೆಲ್ಲೂರು ಜಿಲ್ಲೆಯ ಕಟ್ಟುಕೊಳ್ಳೈ ಗ್ರಾಮದ ನಿವಾಸಿಗಳು ಕೂಡ ವಿವಾದಿತ ಭೂಮಿ ದರ್ಗಾಗೆ ಸೇರಿದ್ದು...
News

ಮುಡಾ ಹಗರಣ ಸಿದ್ದರಾಮಯ್ಯ ವಿರುದ್ಧ ತನಿಖೆ ಮುಂದುವರಿಸಲು ಲೋಕಾಯುಕ್ತಕ್ಕೆ ಸೂಚನೆ ಮೇ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

The Karnataka Today
“ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಂಡಿದ್ದಾರೆ. ಮುಹಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್ ಕುರಿತಂತೆ ಯಾವುದೇ ಅಂತಿಮ ನಿರ್ಧಾರವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿಲ್ಲ. ಇನ್ನು...
State

ಡೀಸೆಲ್ ದರ ಏರಿಕೆ ಟೋಲ್ ಶುಲ್ಕ ಹೆಚ್ಚಳ ವಿರೋಧಿಸಿ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

The Karnataka Today
“ಡೀಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್‌ಟಿಒ ಅಧಿಕಾರಿಗಳಿಂದ ಕಿರುಕುಳ ಖಂಡಿಸಿ ಸೋಮವಾರ ಮಧ್ಯರಾತ್ರಿಯಿಂದಲೇ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ಕೊಟ್ಟಿದೆ. ಡೀಸೆಲ್ ದರ ಇಳಿಕೆ ಸೇರಿದಂತೆ...
Karavali Karnataka

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಭೇಟಿ

The Karnataka Today
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಿಯ ಜಾತ್ರ ಮಹೋತ್ಸವದಲ್ಲಿ ಪ್ರಭಾವಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಬಾಗಿ ಇಂದು ಉಚ್ಚಿಲದಲ್ಲಿ ನಡೆದ ವಿಜೃಂಭಣೆಯ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವರ ಜಾತ್ರ ಮಹೋತ್ಸವದಲ್ಲಿ ಮಾಜಿ ಸಚಿವರಾದ...
Crime

ವಕ್ಫ್ ತಿದ್ದುಪಡಿ ಮಸೂದೆ ಕುರಿತು ಪ್ರಚೋದನಕಾರಿ ಹೇಳಿಕೆ  ಇಬ್ಬರ ಬಂಧನ ಕಬೀರ್ ಖಾನ್ ಪರಾರಿ

The Karnataka Today
“ವಕ್ಫ್ ತಿದ್ದುಪಡಿ ಮಸೂದೆ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಇತ್ತೀಚೆಗೆ ನಗರದಲ್ಲಿ ವಕ್ಫ್ ಮಸೂದೆ -2025 ರ ವಿರುದ್ಧ ವ್ಯಕ್ತಿಯೊಬ್ಬ ಪ್ರಚೋದನಕಾರಿ ಹೇಳಿಕೆ ನೀಡಿರುವ ವೀಡಿಯೊ ಸಾಮಾಜಿಕ...