ಯತ್ನಾಳ್’ಗೆ ಬೆಂಬಲ: ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ತಿರುಗಿಬಿದ್ದ ಸ್ವ ಸಮುದಾಯದ ನಾಯಕರು ರಾಜಕೀಯದಿಂದ ದೂರ ಇರುವಂತೆ ಎಚ್ಚರಿಕೆ
6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬೆಂಬಲ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಸಮುದಾಯದ ನಾಯಕರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ನಿನ್ನೆಯಷ್ಟೇ ಜಂಟಿ ಪತ್ರಿಕಾಗೋಷ್ಠಿ ನಡೆಸಿದ...