ಕರ್ನಾಟಕ ಹಾಗೂ ತ್ರಿಪುರ ರಾಜ್ಯಗಳಿಗೆ 15ನೇ ಹಣಕಾಸು ಆಯೋಗದ ಎರಡನೇ ಹಂತದ ಅನುದಾನ ಬಿಡುಗಡೆಗೊಳಿಸಿದ ಕೇಂದ್ರ ಸರಕಾರ
“ಕೇಂದ್ರ ಸರ್ಕಾರ 2024-25ರ ಆರ್ಥಿಕ ವರ್ಷದಲ್ಲಿ ತ್ರಿಪುರಾ ಮತ್ತು ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 15ನೇ ಹಣಕಾಸು ಆಯೋಗದ ಅನುದಾನದ ಎರಡನೇ ಕಂತನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯದಾದ್ಯಂತ ಗ್ರಾಮೀಣ ಸ್ಥಳೀಯ ಸಂಸ್ಥೆಗಳನ್ನು ಪ್ರೋತ್ಸಾಹಿಸಲು...