ಬಾಂಗ್ಲಾದೇಶ ಹಿಂದೂಗಳ ಮೇಲೆ ದೌರ್ಜನ್ಯ ವಿರೋಧಿಸಿ ಹಿಂದೂಗಳ ಒಗ್ಗಟ್ಟು ಪ್ರದರ್ಶನಕ್ಕೆ ಆರ್ ಎಸ್ ಎಸ್ ನಿರ್ಣಯ
“ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮತ್ತು ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ಬೆಳಕಿಗೆ ಬರುತ್ತಿವೆ. ಈ ಕಾರಣಕ್ಕಾಗಿ, ಭಾರತ ಸರ್ಕಾರ ಮತ್ತು ಭಾರತದ ಜನರು ಚಿಂತಿತರಾಗುವುದು ಸಹಜ. ಏತನ್ಮಧ್ಯೆ, ಆರ್‌ಎಸ್‌ಎಸ್ ಕೂಡ ಬಾಂಗ್ಲಾದೇಶದ ಹಿಂದೂಗಳೊಂದಿಗೆ ನಿಲ್ಲುವುದಾಗಿ...