thekarnatakatoday.com

Author : The Karnataka Today

https://thekarnatakatoday.com/ - 799 Posts - 0 Comments
News

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ವಿಧಾನ ಪರಿಷತ್ ನಲ್ಲೂ ಮುಂದುವರಿದ ಬಿಜೆಪಿ ಜೆಡಿಎಸ್ ಪ್ರತಿಭಟನೆ

The Karnataka Today
“ವಿಧಾನ ಪರಿಷತ್ತಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರದ್ದುಗೊಳಿಸುವಂತೆ ಒತ್ತಾಯಿಸಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರ, ಏಜೆನ್ಸಿಗಳಿಗೆ 40 ಲಕ್ಷ...
Politics

ಲೋಕಸಭಾ ಕ್ಷೇತ್ರಗಳ ಮರುವಿಂಗಡನೆ ವಿವಾದ ಸಮಾನ ಮನಸ್ಕರಾಜ್ಯಗಳ ಸಭೆಗೆ ರಾಜ್ಯದ ಪರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ :: ಸಿಎಂ  ಸಿದ್ದರಾಮಯ್ಯ

The Karnataka Today
“ಲೋಕಸಭೆ ಕ್ಷೇತ್ರ ಮರುವಿಂಗಡನೆ ವಿವಾದದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌ಗೆ ಪತ್ರವನ್ನು ಬರೆದಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಸ್ಟಾಲಿನ್ ಸೂಚನೆಯಂತೆ ತಮಿಳುನಾಡಿನ ಸಚಿವರು ಹಾಗೂ ಸಂಸದರೊಬ್ಬರು ಸಿದ್ದರಾಮಯ್ಯ ಅವರನ್ನು...
National

ಹೋಳಿ ಹಬ್ಬದ ಪ್ರಯುಕ್ತ ಲಾಟ್ ಸಾಹೇಬ್ ಮೆರವಣಿಗೆ  ಮಸೀದಿಗಳಿಗೆ ಟಾರ್ಪಲಿನ್  ಮುಚ್ಚಿ ಮೆರವಣಿಗೆ  ಪೊಲೀಸ್ ಬಂದೋಬಸ್ತ್

The Karnataka Today
“ಹೋಳಿ ಹಬ್ಬದ ಆಚರಣೆ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದ್ದು ಯಾವುದೇ ಅಹಿತಕ ಘಟನೆಗಳು ನಡೆಯದಂತೆ ವ್ಯಾಪಕ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ . ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹೋಳಿ...
Crime

ನಟೋರಿಯಸ್ ರೌಡಿ ಗರುಡ ಗ್ಯಾಂಗ್ ಸದಸ್ಯ ಪೊಲೀಸ್ ವಶದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಕಾಲಿಗೆ ಗುಂಡು

The Karnataka Today
ನಟೋರಿಯಸ್ ಗರುಡ ಗ್ಯಾಂಗ್ ನ ರೌಡಿ ಇಸಾಕ್ ಮೇಲೆ ಗುಂಡೇಟು ದೇವರಾಜ್‌, ಪೊಲೀಸ್‌ ನಿರೀಕ್ಷಕರು,ಮಣಿಪಾಲ ಪೊಲೀಸ್‌ ಠಾಣೆ ಇವರುಹಲವು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಇಸಾಕ್ ನ ಪತ್ತೆಯ ಬಗ್ ವಿವಿಧ ತಂಡಗಳೊಂದಿಗೆ ವಿಶೇಷ ಕರ್ತವ್ಯದಲ್ಲಿ...
Politics

ಗ್ಯಾರಂಟಿ ಅನುಷ್ಠಾನ ಸಮಿತಿ ವಿರುದ್ಧ ವಿಧಾನಸಭೆ ಕಲಾಪದಲ್ಲಿ ಎರಡನೇ ದಿನವೂ ಮುಂದುವರಿದ ಪ್ರತಿಭಟನೆ

The Karnataka Today
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್‌ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ...
National

ದುಬೈನಲ್ಲಿ ಅಂತರಾಷ್ಟ್ರೀಯ ಕುಸ್ತಿ ಕ್ರೀಡಾ ಸ್ಪರ್ಧೆ ಆಯೋಜನೆಗೆ ಸಿದ್ಧತೆ ::ಖಾಜಿ ಅಬ್ದುಲ್ ಮತೀನ್

The Karnataka Today
ಮುಂಬೈ: ಜಲಗಾವ್ ಜಿಲ್ಲೆಯ ಚಾಮೇರ್ ನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಶಿಪ್‌ ಮಾದರಿಯಲ್ಲಿ ದುಬೈಯಲ್ಲಿ ಅಂತರಾಷ್ಟ್ರೀಯ ಕುಸ್ತಿ ಕ್ರೀಡಾ ಸ್ಪರ್ಧೆ ಆಯೋಜನೆಗೆ ಸಿದ್ಧತೆಯಾಗಿದೆ ಖಾಜಿ ಅಬ್ದುಲ್ ಮತೀನ್ ಮಹಾರಾಷ್ಟ್ರದ ಜಲಗಾವ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ...
Politics

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಅಧಿಕಾರಕ್ಕೆ 2 ವರ್ಷ ಸಂಭ್ರಮಾಚರಣೆಗೆ ಸಿದ್ಧತೆ:: ಡಿಕೆ ಶಿವಕುಮಾರ್

The Karnataka Today
“ಮೇ 23, 2025 ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಪೂರೈಸಲಿದೆ. ಎರಡು ವರ್ಷಗಳ ಆಡಳಿತವನ್ನು ಆಚರಿಸಲು ಮತ್ತು ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಉತ್ಸುಕರಾಗಿರುವ ಡಿ.ಕೆ ಶಿವಕುಮಾರ್ ಸಂಭ್ರಮಾಚರಣೆ...
World News

ಬದುಕು ಆಸೆ ಇದ್ದರೆ, ಬಲೂಚಿಸ್ತಾನ್  ದಿಂದ ಹಿಂದೆ ಸರಿಯಿರಿ ಪಾಕಿಸ್ತಾನ, ಚೀನಾಕ್ಕೆ ಎಚ್ಚರಿಕೆ ನೀಡಿದ :: ಬಲೂಚಿಸ್ತಾನ್ ಲಿಬರೇಶನ್ ಆರ್ಮಿ

The Karnataka Today
“ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ...
News

ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನೇಮಕ ಗರಿಷ್ಠ ಮೊತ್ತದ ಗೌರವಧನ ವಿರೋಧಿಸಿ ಬಿಜೆಪಿ ಜೆಡಿಎಸ್ ಸದಸ್ಯರಿಂದ ಧರಣಿ

The Karnataka Today
ಬೆಂಗಳೂರು: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆಗಾಗಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರನ್ನು ನೇಮಕ ಮಾಡಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್‌ ಸದಸ್ಯರು ಧರಣಿ ನಡೆಸಿ, ಪದೇ...
State

ರನ್ಯಾ ರಾವ್ ಪ್ರಕರಣ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಗೆ ದುಬೈ ನಂಟಿದೆ ಎಂದು ಯತ್ನಾಳ್ ಹೇಳುತ್ತಿದ್ದಾರೆ ವಿಜಯೇಂದ್ರ ಕೈವಾಡದ ಬಗ್ಗೆ ತನಿಖೆಯಾಗಲಿ:: ಪ್ರಿಯಾಂಕ ಖರ್ಗೆ

The Karnataka Today
ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ದುಬೈ ನಂಟಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳುತ್ತಿದ್ದಾರೆ . ಹೀಗಾಗಿ ರನ್ಯಾ ರಾವ್‌ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ವಿಜಯೇಂದ್ರ ಕೈವಾಡ ಇದೆಯೇ...